ಮೂರು ಕಣ್ಣುಳ್ಳ ಕರುವಿಗೆ ಜನ್ಮವಿತ್ತ ಗೋ ಮಾತೆ !
Team Udayavani, Jan 17, 2022, 9:00 PM IST
ಛತ್ತೀಸ್ಗಡ : ರಾಜನಾಂದ್ಗಾವ್ನ ಲೋಧಿ ಗ್ರಾಮದ ನಿವಾಸಿ ಹೇಮಂತ್ ಚಂಡೇಲ್ ಅವರ ಮನೆಯ ಜೆರ್ಸಿ ಆಕಳು ಮೂರು ಕಣ್ಣುಗಳಿರುವ ಕರುವಿಗೆ ಜನ್ಮನೀಡಿದೆ.
ಹಣೆಯ ಮೇಲೆ ಮೂರನೇ ಕಣ್ಣುನ್ನು ಹೊತ್ತಿರುವ ಈ ಕರು ಸಂಕ್ರಾಂತಿಯ ಹಿಂದಿನ ದಿನವಾದ ಜ.13ರಂದು ಜನಿಸಿದೆ.
ವಿಶೇಷವೆಂದರೆ ಆ ಕರುಗೆ ನಾಲ್ಕು ಮೂಗಿನ ಹೊಳ್ಳೆಗಳೂ ಇವೆ. ಈ ಕರುವಿನ ವಿಚಾರ ಸುತ್ತಮುತ್ತಲಿನ ಹಳ್ಳಿಗೆಲ್ಲ ಹಬ್ಬಿದ್ದು, ಜನರು ಕರುವನ್ನು ದೇವರೆಂದು ಪೂಜಿಸಲಾರಂಭಿಸಿದ್ದಾರೆ. ಅದನ್ನು ನೋಡಲೆಂದೇ ದೂರ ದೂರುಗಳಿಂದ ಬಂದು ಹೋಗುತ್ತಿದ್ದಾರೆ ಎಂದು ಹೇಮಂತ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ