ಛತ್ತೀಸ್ಗಢದಲ್ಲಿ ಬಿಜೆಪಿ ಅಭ್ಯರ್ಥಿ ಸರೋಜ್ ಪಾಂಡೆ ಗೆಲವು
Team Udayavani, Mar 23, 2018, 7:04 PM IST
ರಾಯಪುರ : ಛತ್ತೀಸ್ಗಢದಲ್ಲಿ ಬಿಜೆಪಿ ಅಭ್ಯರ್ಥಿ ಸರೋಜ್ ಪಾಂಡೆ ಅವರು 90ರಲ್ಲಿ 51 ಮತಗಳನ್ನು ಪಡೆಯುವ ಮೂಲಕ ಜಯ ಸಾಧಿಸಿದ್ದಾರೆ.
ಇಲ್ಲಿ ಬಿಜೆಪಿ 49 ಶಾಸಕರನ್ನು ಹೊಂದಿದೆ. ಪಕ್ಷೇತರ ವಾಸಕ ವಿಮಲ್ ಚೋಪ್ರಾ ಅವರೂ ಬಿಜೆಪಿಯ ಬೆಂಬಲಕ್ಕೆ ನಿಂತಿದ್ದಾರೆ.
ಹಾಗಿದ್ದರೂ ಸರೋಜ್ ಪಾಂಡೆ ಅವರಿಗೆ 51 ಶಾಸಕರು ಮತ ಹಾಕಿರುವುದು ಕಾಂಗ್ರೆಸ್ಗೆ ಅಚ್ಚರಿ ಉಂಟುಮಾಡಿದೆ.
ಕಾಂಗ್ರೆಸ್ ಅಭ್ಯರ್ಥಿ ಲೋಕರಾಮ್ ಸಾಹು ಅವರು 36 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ನ ಒಟ್ಟು 39 ಶಾಸಕರ ಪೈಕಿ ಮೂವರು ಶಾಸಕರು ಮತ ಚಲಾಯಿಸಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು