Chhattisgarh: ಮೂವರು ನಕ್ಸಲರ ಹತ್ಯೆ
Team Udayavani, Feb 26, 2024, 1:30 AM IST
ರಾಯ್ಪುರ: ಛತ್ತೀಸ್ಗಢದ ಕಾಂಕೆರ್ ಜಿಲ್ಲೆಯಲ್ಲಿ ರವಿವಾರ ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಮೂವರು ನಕ್ಸಲರನ್ನು ಹತ್ಯೆಗೈಯ್ಯಲಾಗಿದೆ. ಕೋಯಲಿಬೇಡಾ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಗಳಲ್ಲಿ ನಕ್ಸಲರು ಅಡಗಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಭದ್ರತಾ ಪಡೆ(ಬಿಎಸ್ಎಫ್) ಮತ್ತು ಜಿಲ್ಲಾ ಮೀಸಲು ಪಡೆಗಳು ಜಂಟಿ ಕಾರ್ಯಾಚರಣೆ ಕೈಗೊಂಡಿದ್ದವು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರನ್ನು ಹತ್ಯೆಗೈಯ್ಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು