Chhattisgarh; ಇಬ್ಬರು ಡಿಸಿಎಂಗಳು: 3 ಬಾರಿಯ ಸಿಎಂ ರಮಣ್ ಸಿಂಗ್ ಇನ್ನು ಸ್ಪೀಕರ್

Team Udayavani, Dec 10, 2023, 7:32 PM IST

1-sadasds

ರಾಯ್ ಪುರ: ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ಬುಡಕಟ್ಟು ನಾಯಕ ವಿಷ್ಣು ದೇವ್ ಸಾಯಿ ಅವರನ್ನು ಆಯ್ಕೆ ಮಾಡಿದ ಕೆಲವೇ ಗಂಟೆಗಳ ನಂತರ ಬಿಜೆಪಿ ನಾಯಕರಾದ ವಿಜಯ್ ಶರ್ಮ ಮತ್ತು ಅರುಣ್ ಸಾವೊ ಅವರನ್ನು ಭಾನುವಾರ ಛತ್ತೀಸ್‌ಗಢದ ನೂತನ ಉಪಮುಖ್ಯಮಂತ್ರಿಗಳಾಗಿ ಬಿಜೆಪಿ ಹೆಸರಿಸಿದೆ.

ಮಹತ್ವದ ಬೆಳವಣಿಗೆಯಲ್ಲಿ, 2003 ರಿಂದ 2018 ರವರೆಗೆ ಮೂರು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ರಮಣ್ ಸಿಂಗ್ ಅವರು ಛತ್ತೀಸ್ ಗಢ ವಿಧಾನಸಭೆಯ ಸ್ಪೀಕರ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿಯಾಗಿ ಬಿಜೆಪಿ ಹೆಸರಿಸಿದ ಬೆನ್ನಲ್ಲೇ ವಿಷ್ಣು ದೇವ್ ಸಾಯಿ ಅವರು ರಾಜ್ಯಪಾಲ ಬಿಸ್ವಭೂಷಣ ಹರಿಚಂದನ್ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ಸರಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

“ಬಿಜೆಪಿ ಯಾವಾಗಲೂ ಬುಡಕಟ್ಟು ಸಮುದಾಯವನ್ನು ಗೌರವಿಸುತ್ತದೆ.ಆದಿವಾಸಿಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಸಚಿವಾಲಯವನ್ನು ರಚಿಸಿದ್ದು ಬಿಜೆಪಿಯೇ. ರಾಜ್ಯದಲ್ಲಿ ನಡೆದಿರುವ ಎಲ್ಲಾ ಅಕ್ರಮಗಳ ಬಗ್ಗೆ ವಿಚಾರಣೆ ಮತ್ತು ತನಿಖೆ ನಡೆಸಲಾಗುವುದು” ಎಂದು ವಿಷ್ಣು ದೇವ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ದೊಡ್ಡ ಸಾಧನೆ ಎಂದ ಮಾಜಿ ಸಿಎಂ

ಛತ್ತೀಸ್‌ಗಢದ ಮಾಜಿ ಸಿಎಂ ರಮಣ್ ಸಿಂಗ್ ಅವರು ಪ್ರತಿಕ್ರಿಯಿಸಿ, ”ಅರ್ಹ ಅಭ್ಯರ್ಥಿಗೆ ಸಿಎಂ ಜವಾಬ್ದಾರಿ ನೀಡಿದ್ದು ದೊಡ್ಡ ಸಾಧನೆ.ವಿಷ್ಣು ದೇವ್ ಸಾಯಿ ಹೊಸ ಅವಕಾಶದೊಂದಿಗೆ ಖಂಡಿತಾ ಯಶಸ್ವಿಯಾಗುತ್ತಾರೆ.ಪಕ್ಷದಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ನಿರ್ಧಾರವಾಗಿದೆ.ಎರಡು ಉಪಮುಖ್ಯಮಂತ್ರಿ ಹುದ್ದೆಗಳನ್ನು ನಿರ್ಧರಿಸಲಾಗಿದ್ದು, ಸ್ಪೀಕರ್ ಹುದ್ದೆ ಸೇರಿ ಯಾವುದೇ ಜವಾಬ್ದಾರಿ ನೀಡಿದರೂ ಈಡೇರಿಸಲಾಗುವುದು” ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.