ಹೈಕೋರ್ಟ್‌ ಮೊರೆ ಹೋದ ಚಿದು

Team Udayavani, Sep 12, 2019, 5:28 AM IST

ನವದೆಹಲಿ: ಐಎನ್‌ಎಕ್ಸ್‌ ಮೀಡಿಯಾ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಜಾಮೀನಿಗಾಗಿ ಬುಧವಾರ ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಅಷ್ಟೇ ಅಲ್ಲ, ಸೆ.19 ರವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನೂ ಅವರು ಪ್ರಶ್ನಿಸಿದ್ದಾರೆ. ಚಿದಂಬರಂರನ್ನು ದೆಹಲಿಯ ಜೋರ್‌ ಬಾಘ್ ನಿವಾಸದಿಂದ ಆ.21ರಂದು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. ಅವರ ವಿರುದ್ಧದ ಆರೋಪ ಗಂಭೀರವಾಗಿರುವುದರಿಂದ ಪೊಲೀಸ್‌ ಕಸ್ಟಡಿಗೆ ಪಡೆಯಲಾಗಿತ್ತು. ಇದಕ್ಕೂ ಮುನ್ನ ಅವರ ನಿರೀಕ್ಷಣಾ ಜಾಮೀನನ್ನು ದೆಹಲಿ ಹೈಕೋರ್ಟ್‌ ತಿರಸ್ಕರಿಸಿತ್ತು.

ಆರ್ಥಿಕತೆ ಬಗ್ಗೆ ಆತಂಕ: ಚಿದಂಬರಂ ಜೈಲಲ್ಲಿದ್ದರೂ ಅವರ ಟ್ವಿಟರ್‌ ಖಾತೆಯಿಂದ ಬುಧವಾರ ಟ್ವೀಟ್ ಮಾಡಲಾಗಿದೆ. ಅವರ ಕುಟುಂಬದವರ ಮೂಲಕ ಟ್ವೀಟ್ ಮಾಡಿಸಿದ್ದು, ದೇಶದ ಆರ್ಥಿಕತೆ ಕುಸಿಯುತ್ತಿದೆ, ಇದು ಆತಂಕ ಮೂಡಿಸಿದೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ