ಐಎನ್ಎಕ್ಸ್ ಮೀಡಿಯಾ ಕೇಸ್: ಚಿದಂಬರಂ ಗೆ 4 ತಾಸು ಸಿಬಿಐ ವಿಚಾರಣೆ
Team Udayavani, Jun 6, 2018, 5:44 PM IST
ಹೊಸದಿಲ್ಲಿ : ತಾವು ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಐಎನ್ಎಕ್ಸ್ ಮೀಡಿಯಾ ಸಂಸ್ಥೆಯಲ್ಲಿ ವಿದೇಶಿ ಹೂಡಿಕೆಗೆ ಅನುಮತಿ ನೀಡುವಲ್ಲಿ ಅಕ್ರಮ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಅವರನ್ನು ಸಿಬಿಐ ಇಂದು ನಾಲ್ಕು ತಾಸುಗಳ ಪ್ರಶ್ನಿಸಿತು.
ಐಎನ್ಎಕ್ಸ್ ಮೀಡಿಯಾ ಸಂಸ್ಥೆಯನ್ನು ಆರಂಭಿಸಿದವರು ಮಾಜಿ ಮಾಧ್ಯಮ ದೊರೆ ಪೀಟರ್ ಮುಖರ್ಜಿ ಮತ್ತು ಆತನ ಪತ್ನಿ ಇಂದ್ರಾಣಿ ಮುಖರ್ಜಿ. ಇವರಿಬ್ಬರೂ ತಮ್ಮ ಪುತ್ರಿ ಶೀನಾ ಬೋರಾ ಮರ್ಡರ್ ಕೇಸಿನಲ್ಲಿ ಜೈಲು ಪಾಲಾಗಿದ್ದು ಸಿಬಿಐ ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ.
ಸಿಬಿಐ ಪ್ರಧಾನ ಕಾರ್ಯಾಲಯದಿಂದ ಹೊರ ಬಂದಾಕ್ಷಣ ಸುದ್ದಿಗಾರರೊಂದಿಗೆ ಮಾತನಾಡಿದ ಚಿದಂಬರಂ, ಐಎನ್ಎಕ್ಸ್ ಮೀಡಿಯಾ ಕೇಸಿಗೆ ಸಂಬಂಧಿಸಿದ ಎಫ್ಐಆರ್ನಲ್ಲಿ ತನ್ನ ವಿರುದ್ಧ ಯಾವುದೇ ಆರೋಪ ಮಾಡಲಾಗಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?