ಲೈವ್ ಸ್ಟ್ರೀಮಿಂಗ್ಗೆ ಸಿಜೆಐ ನಿರ್ಧಾರ ಅಂತಿಮ: ಸುಪ್ರೀಂ
Team Udayavani, Feb 5, 2020, 9:45 AM IST
ಹೊಸದಿಲ್ಲಿ: ಸುಪ್ರೀಂಕೋರ್ಟ್ನಲ್ಲಿ ವಿಚಾರಣೆಯಾಗುವ ಸಾಂವಿಧಾನಿಕ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯ ಪ್ರಕರಣ ವಿಚಾರಣೆಯ ಲೈವ್ ಸ್ಟ್ರೀಮಿಂಗ್ ಬಗ್ಗೆ ಮುಖ್ಯ ನ್ಯಾಯ ಮೂರ್ತಿಗಳೇ ನಿರ್ಧಾರ ಕೈಗೊಳ್ಳಬೇಕಾಗಿದೆ. ಏಕೆಂದರೆ ಇದೊಂದು ಆಡಳಿತಾತ್ಮಕ ನಿರ್ಧಾರವಾಗಿದೆ ಎಂದು ನ್ಯಾ| ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಮಂಗಳವಾರ ಹೇಳಿದೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಆದೇಶವನ್ನು ನೀಡುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟವಾಗಿ ಹೇಳಿತು. ಸುಪ್ರೀಂಕೋರ್ಟ್ನ ಸೆಕ್ರೆಟರಿ ಜನರಲ್ ಪರವಾಗಿ ವಾದಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಮಾಧವಿ ದಿವಾನ್ 2018ರಲ್ಲಿ ನೀಡಲಾಗಿದ್ದ ತೀರ್ಪಿನ ಜಾರಿ ಬಗ್ಗೆ ಕ್ರಮ ಗಳು ಶುರುವಾಗಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು