ಮಕ್ಕಳ ಸಾವು: ನಿತೀಶ್‌ಗೆ ಪ್ರತಿಭಟನೆಯ ಸ್ವಾಗತ


Team Udayavani, Jun 19, 2019, 5:00 AM IST

v-24

ಬಿಹಾರದ ಮುಜಫ‌ರಪುರದಲ್ಲಿ ಮಿದುಳು ಜ್ವರ ಪೀಡಿತ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಪಾಟ್ನಾ: ಬಿಹಾರದ ಮುಜಫ‌್ಫರಪುರದಲ್ಲಿ ಮಿದುಳು ಜ್ವರವು 100ಕ್ಕೂ ಹೆಚ್ಚು ಮಕ್ಕಳನ್ನು ಬಲಿತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ನಾಗರಿಕರು, ಮಂಗಳವಾರ ಬಿಹಾರ ಸಿಎಂ ನಿತೀಶ್‌ ಕುಮಾರ್‌ ವಿರುದ್ಧ ತಮ್ಮ ಕೋಪವನ್ನು ಪ್ರದರ್ಶಿಸಿದ್ದಾರೆ. ಮುಜಫ‌್ಪರಪುರ ಜಿಲ್ಲೆಯ ಆಸ್ಪತ್ರೆಗೆ ಮಂಗಳವಾರ ನಿತೀಶ್‌ ಕುಮಾರ್‌ ಭೇಟಿ ನೀಡುತ್ತಲೇ, ಅಲ್ಲಿ ಸೇರಿದ್ದ ಸಾರ್ವಜನಿಕರು, ‘ಗೋ ಬ್ಯಾಕ್‌ ನಿತೀಶ್‌’ ಎಂದು ಘೋಷಣೆ ಕೂಗುತ್ತಾ, ಅವರಿಗೆ ಪ್ರತಿಭಟನೆಯ ಸ್ವಾಗತ ನೀಡಿದ್ದಾರೆ. 3 ವಾರಗಳ ಹಿಂದೆಯೇ ಇಲ್ಲಿನ ಮಕ್ಕಳಲ್ಲಿ ಮಿದುಳು ಜ್ವರ ಕಾಣಿಸಿಕೊಂಡಿದ್ದು, ಮೃತರ ಸಂಖ್ಯೆ ದಿನೇ ದಿನೆ ಹೆಚ್ಚಳವಾಗುತ್ತಲೇ ಇದೆ. ಆದರೆ, ಮುಖ್ಯಮಂತ್ರಿ ಆಸ್ಪತ್ರೆಗೆ ಭೇಟಿ ನೀಡಲು ಇಷ್ಟೊಂದು ವಿಳಂಬ ಮಾಡಿದ್ದೇಕೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ.

ಅಪೌಷ್ಟಿಕತೆ ಎದುರಿಸುತ್ತಿರುವ ಮಕ್ಕಳು ಖಾಲಿ ಹೊಟ್ಟೆಗೆ ಲಿಚ್ಚಿ ಹಣ್ಣನ್ನು ತಿಂದ ಕಾರಣ, ಅವರ ದೇಹದ ಸಕ್ಕರೆ ಪ್ರಮಾಣದಲ್ಲಿ ಏಕಾಏಕಿ ಏರುಪೇರಾಗಿ ಈ ಅವಘಡ ಸಂಭವಿಸಿದೆ.

ಟಾಪ್ ನ್ಯೂಸ್

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

ಕೋವಿಡ್‌ ಪರೀಕ್ಷೆ ಹೆಚ್ಚಳದಿಂದ ಸೋಂಕು ನಿಯಂತ್ರಣ: ಸಚಿವ ಡಾ.ಕೆ. ಸುಧಾಕರ್‌

ಕೋವಿಡ್‌ ಪರೀಕ್ಷೆ ಹೆಚ್ಚಳದಿಂದ ಸೋಂಕು ನಿಯಂತ್ರಣ: ಸಚಿವ ಡಾ.ಕೆ. ಸುಧಾಕರ್‌

ಮೇಕೆದಾಟು ಪಾದಯಾತ್ರೆ ತಡೆಗೆ ಬಿಜೆಪಿ ಕುತಂತ್ರ: ಸತೀಶ ಜಾರಕಿಹೊಳಿ

ಮೇಕೆದಾಟು ಪಾದಯಾತ್ರೆ ತಡೆಗೆ ಬಿಜೆಪಿ ಕುತಂತ್ರ: ಸತೀಶ ಜಾರಕಿಹೊಳಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ನೌಕಾಪಡೆಯ ಮುಖ್ಯಸ್ಥ ರಾಜೀನಾಮೆ

ಜರ್ಮನಿ ನೌಕಾಪಡೆಯ ಮುಖ್ಯಸ್ಥ ರಾಜೀನಾಮೆ

ಕೇವಲ ಒಂದು ನಿಮಿಷಕ್ಕೆ 109 ಬಾರಿ ಪುಷ್‌ಅಪ್‌! ಗಿನ್ನೆಸ್‌ ವಿಶ್ವದಾಖಲೆ ನಿರ್ಮಿಸಿದ ಯುವಕ

ಕೇವಲ ಒಂದು ನಿಮಿಷಕ್ಕೆ 109 ಬಾರಿ ಪುಷ್‌ಅಪ್‌! ಗಿನ್ನೆಸ್‌ ವಿಶ್ವದಾಖಲೆ ನಿರ್ಮಿಸಿದ ಯುವಕ

1-sssad

ಅಪಹರಣಕ್ಕೊಳಗಾದ ಅರುಣಾಚಲದ ಹುಡುಗನನ್ನು ಹಸ್ತಾಂತರಿಸುತ್ತೇವೆ ಎಂದ ಚೀನಾ ಸೇನೆ

1-rwer

ಉತ್ಪಲ್ ಪರ್ರಿಕರ್ ಗೆ ಕಾಂಗ್ರೆಸ್ ಟಿಕೆಟ್ ವಂಚಿತ ನಾಯಕನ ಬೆಂಬಲ ಸಾಧ್ಯತೆ

1-dsadsar3r

ಪಾರ್ಸೇಕರ್, ಪರ್ರಿಕರ್ ನಿರ್ಣಯದಿಂದ ಗೋವಾ ಬಿಜೆಪಿಗೆ ಪರಿಣಾಮವಿಲ್ಲ: ತಾನಾವಡೆ

MUST WATCH

udayavani youtube

ಕೋಲ್ಕತಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಘರ್ಷಣೆ; ಸಂಸದರ ಮೇಲೆ ಕಲ್ಲು ತೂರಾಟ

udayavani youtube

ಹೆಣ ಸಾಗಿಸಲು ಹೆಣಗಾಟ..!| ಇದು ಹೊಳೆಕೂಡಿಗೆ ಗ್ರಾಮದ ಜನರ ನರಕದ ಬದುಕು

udayavani youtube

ಕತ್ತಲೆ ಬಸದಿಯ ಇತಿಹಾಸ

udayavani youtube

ತೊಕ್ಕೊಟ್ಟು : ಕಂಟೈನರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಬಾರಿ ಅನಾಹುತ

udayavani youtube

ತಪ್ಪಿಸುಕೊಳ್ಳಲು ಯತ್ನಿಸುವಾಗ ಕಟ್ಟಡದಿಂದ ಬಿದ್ದ ಕಳ್ಳ

ಹೊಸ ಸೇರ್ಪಡೆ

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಅಗ್ರಸ್ಥಾನ ಅಲಂಕರಿಸಿದ ಬೆಂಗಳೂರು ಬುಲ್ಸ್‌

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಸುಪ್ರಸಿದ್ಧ ಯಕ್ಷಗಾನ ಸ್ತ್ರೀವೇಷಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಭಾರತವನ್ನು ಕ್ಲೀನ್‌ ಸ್ವೀಪ್‌ ಮಾಡಿದ ದಕ್ಷಿಣ ಆಫ್ರಿಕಾ

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಉಡುಪಿ: 1,061; ದಕ್ಷಿಣ ಕನ್ನಡ: 770 ಮಂದಿಗೆ ಕೋವಿಡ್‌ ಸೋಂಕು

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

ಪಿಂಚಣಿ ಪಡೆಯಲು ಶವವನ್ನೇ ಅಂಚೆ ಕಚೇರಿಗೆ ಒಯ್ದರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.