ದಂಪತಿ ಕಲಹದಲ್ಲಿ ಮಗುವಿಗೆ ತೊಂದರೆ ಬೇಡ: ಸುಪ್ರೀಂಕೋರ್ಟ್
Team Udayavani, Dec 30, 2021, 10:00 PM IST
ನವದೆಹಲಿ: ಪತಿ ಮತ್ತು ಪತ್ನಿ ನಡುವಿನ ಕಲಹದಲ್ಲಿ ಮಗುವಿಗೆ ಸಮಸ್ಯೆ ಉಂಟಾಗಬಾರದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಸೇನೆಯ ಹಿರಿಯ ಅಧಿಕಾರಿ ಮತ್ತು ಅವರ ಪತ್ನಿ ನಡುವಿನ ವಿವಾಹ ವಿಚ್ಛೇದನಕ್ಕೆ ಸಮ್ಮತಿ ನೀಡಿದೆ.
ನ್ಯಾ.ಎಂ.ಆರ್.ಷಾ ಮತ್ತು ನ್ಯಾ.ಎ.ಎಸ್.ಬೋಪಣ್ಣ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದೆ. ಜತೆಗೆ ದಂಪತಿಯ ಪುತ್ರನಿಗೆ ಸದ್ಯ 13 ವರ್ಷ ವಯಸ್ಸಾಗಿದ್ದು, ಆತ ಪ್ರಾಪ್ತ ವಯಸ್ಕನಾಗುವ ವರೆಗೆ ಸೇನೆಯ ಹಿರಿಯ ಅಧಿಕಾರಿಯೇ 50 ಸಾವಿರ ರೂ. ಮೊತ್ತವನ್ನು ಪತ್ನಿ ನೀಡಬೇಕು ಎಂದು ತೀರ್ಪು ನೀಡಿದೆ.
2011ರ ಮೇ ಬಳಿಕ ಸೇನೆಯ ಹಿರಿಯ ಅಧಿಕಾರಿ ಮತ್ತು ಪತ್ನಿ ಪ್ರತ್ಯೇಕವಾಗಿಯೇ ವಾಸಿಸುತ್ತಿದ್ದಾರೆ. ಹೀಗಾಗಿ, ದಂಪತಿಯ ಮದುವೆ ಮುರಿದು ಬಿದ್ದಿದೆ ಎಂದು ಹೇಳಲು ಅವಕಾಶ ಇದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ