ನದಿಗೆ ಉರುಳಿ ಬಿತ್ತು ವಧುವಿನ ಕುಟುಂಬದವರಿದ್ದ ಟ್ರಕ್: ಮೂವರು ಮಕ್ಕಳು ಸೇರಿ ಐವರು ಮೃತ್ಯು

Team Udayavani, Jun 28, 2023, 12:34 PM IST

ನದಿಗೆ ಉರುಳಿ ಬಿತ್ತು ವಧುವಿನ ಕುಟುಂಬದವರಿದ್ದ ಟ್ರಕ್: ಮೂವರು ಮಕ್ಕಳು ಸೇರಿ ಐವರು ಮೃತ್ಯು

ಭೋಪಾಲ್:‌ ಮದುವೆ ಮನೆಯ ಕುಟುಂಬದವರನ್ನು ಕರೆದುಕೊಂಡು ಹೋಗುತ್ತಿದ್ದ ಟ್ರಕ್‌ ನದಿಗೆ ಉರುಳಿ ಬಿದ್ದು ಐದು ಮಂದಿ ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ (ಜೂ.27 ರಂದು) ನಡೆದಿದೆ.

ಘಟನೆಯಲ್ಲಿ 65 ವರ್ಷದ ಮಹಿಳೆ, 18 ವರ್ಷದ ಪುರುಷ ಮತ್ತು ಎರಡರಿಂದ ಮೂರು ವರ್ಷದೊಳಗಿನ ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಮೃತರು ಗ್ವಾಲಿಯರ್‌ನ ಬಿಲ್ಹೇಟಿ ಗ್ರಾಮದ ನಿವಾಸಿಗಳೆಂದು ತಿಳಿದು ಬಂದಿದೆ.

ಇದನ್ನೂ ಓದಿ: ಬಿಜೆಪಿ ಶಿಸ್ತಿನ ಪಕ್ಷ; ಕಾಂಗ್ರೆಸ್ ನ ಅಶಿಸ್ತು ನಮ್ಮ ಪಕ್ಕಕ್ಕೂ ಕಾಲಿಟ್ಟಿದೆ: ಈಶ್ವರಪ್ಪ

ಟ್ರಕ್‌ ಮದುವೆಗಾಗಿ ವಧುವಿನ ಕುಟುಂಬವರನ್ನು ಕರೆದುಕೊಂಡು ಟಿಕಮ್‌ಘರ್‌ನಿಂದ ಜಾತಾರಾ ಹೋಗುತ್ತಿದ್ದ ವೇಳೆ ಬುಹಾರಾ ಗ್ರಾಮದ ಬಳಿ ನದಿ ದಂಡೆಯ ಬಳಿ ಟ್ರಕ್‌ ನ ಚಕ್ರ ನದಿಯೆಡೆಗೆ ಜಾರಿದೆ. ಪರಿಣಾಮ ಒಮ್ಮೆಗೆ ಟ್ರಕ್‌ ನದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ. 24 ಮಂದಿ ಗಾಯಗೊಂಡಿದ್ದಾರೆ. ಇನ್ನು ಕೆಲವರು ನಾಪತ್ತೆಯಾಗಿದ್ದಾರೆ ಅವರ ಹುಡುಕಾಟ ಮುಂದುವರೆದಿದೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

14-uv-fusion

UV Fusion: ಮುದ ನೀಡಿದ ಕೌದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.