14 ವರ್ಷಕ್ಕಿಂತ ಕಿರಿಯರಿಗೆ ಮೊಸರು ಗಡಿಗೆ ಸ್ಪರ್ಧೆ ನಿಷೇಧ
Team Udayavani, Aug 8, 2017, 7:20 AM IST
ಮುಂಬಯಿ: 14 ವರ್ಷ ಕೆಳಗಿನ ಮಕ್ಕಳಿಗೆ ದಹೀ ಹಂಡಿ (ಮೊಸರು ಗಡಿಗೆ) ಉತ್ಸವದಲ್ಲಿ ಪಾಲ್ಗೊಳ್ಳಲು ಅನುವು ಮಾಡಿಕೊಡುವುದಿಲ್ಲ ಎಂದು ಮಹಾರಾಷ್ಟ್ರ ಸರಕಾರವು ಬಾಂಬೆ ಹೈಕೋರ್ಟ್ಗೆ ತಿಳಿಸಿದ್ದು, ಇದನ್ನು ನ್ಯಾಯಾಲಯ ಸ್ವೀಕರಿಸಿದೆ.
ಅಪ್ರಾಪ್ತ ವಯಸ್ಕರು ದಹಿ ಹಂಡಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದನ್ನು ತಡೆಯಬೇಕೆಂದು ಕೋರಿ ಮುಂಬಯಿ ನಿವಾಸಿಗಳು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಕ್ರೀಡೆ ಯಲ್ಲಿ ಭಾಗವಹಿಸುವವರ ವಯಸ್ಸು ಮತ್ತು ಮಾನವ ಪಿರಮಿಡ್ ಎತ್ತರದ ಮೇಲೆ ನಿರ್ಬಂಧ ವಿಧಿಸುವ ಅಧಿಕಾರ ನಮಗಿಲ್ಲ ಎಂದಿರುವ ಕೋರ್ಟ್, ಇದು ಶಾಸಕಾಂಗ ದಲ್ಲಿ ನಿರ್ಧರಿತವಾಗಬೇಕಿರುವ ವಿಷಯ ಎಂದಿದೆ. ಅಲ್ಲದೇ ಈ ಕುರಿತು ಸರಕಾರದ ಹೇಳಿಕೆಯನ್ನು ಸ್ವಾಗತಿಸು ವುದಾಗಿ ಹೇಳಿದೆ. ಮಹಾರಾಷ್ಟ್ರ ಸರಕಾರ 14 ಕೆಳಗಿನ ಮಕ್ಕಳಿಗೆ ಈ ಕ್ರೀಡೆಯನ್ನು ನಿಷೇಧಿಸಿದೆ. ಅದರೆ ಎತ್ತರದ ಮೇಲೆ ನಿಷೇಧ ಇಲ್ಲ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ