ಮಕ್ಕಳ ಆರೋಗ್ಯ: ಭಾರತಕ್ಕೆ 77ನೇ ಸ್ಥಾನ

ವಿಶ್ವ ಆರೋಗ್ಯ ಸಂಸ್ಥೆಯ ಅಧ್ಯಯನ ವರದಿಯಲ್ಲಿ ಉಲ್ಲೇಖ

Team Udayavani, Feb 21, 2020, 8:03 AM IST

World-Helath-Organization-730

ವಿಶ್ವಸಂಸ್ಥೆ: ಮಕ್ಕಳ ಆರೋಗ್ಯಪೂರ್ಣ ಬೆಳವಣಿಗೆಗೆ ಮತ್ತು ಕಾಯಿಲೆ ಮುಂತಾದ ಅಸೌಖ್ಯತೆಯಿಂದ ಅವರು ಹೊರಬರಲು ಸಹಾಯವಾಗುವಂಥ ನಿರ್ಮಲ ಪರಿಸರವನ್ನು ಕಲ್ಪಿಸಿರುವ ವಿಶ್ವದ 180 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 77ನೇ ಸ್ಥಾನದಲ್ಲಿದೆ. ಆದರೆ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಇರುವಂಥ ಅವಕಾಶಗಳಿರುವ ದೇಶಗಳ ಪಟ್ಟಿಯಲ್ಲಿ ಭಾರತ 131 ಸ್ಥಾನ ಗಳಿಸಿದೆ.

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್‌ಒ), ಮಕ್ಕಳ ನಿಧಿ (ಯೂನಿಸೆಫ್) ಹಾಗೂ ದ ಲ್ಯಾನ್ಸೆಟ್‌ ಮೆಡಿಕಲ್‌ ಜರ್ನಲ್‌ ಸಂಸ್ಥೆಗಳು ಜಂಟಿಯಾಗಿ ನಿಯೋಜಿಸಿರುವ ಆಯೋಗವೊಂದು ಈ ಕುರಿತಂತೆ ಕೈಗೊಂಡಿದ್ದ ಅಧ್ಯಯನ ವರದಿಯಲ್ಲಿ ಈ ವಿಚಾರ ಬಹಿರಂಗಗೊಂಡಿದೆ.

ನಿರ್ಮಲ ಪರಿಸರ: ನಿರ್ದಿಷ್ಟ ಪ್ರದೇಶದಲ್ಲಿ ಒಬ್ಬ ವ್ಯಕ್ತಿಯು ದಿನವೊಂದಕ್ಕೆ ಸರಾಸರಿಯಾಗಿ ಉಸಿರಾಡುವ ಇಂಗಾಲದ ಪ್ರಮಾಣವನ್ನು ಆಧರಿಸಿ ನಾನಾ ದೇಶಗಳಲ್ಲಿನ ಪರಿಸರವನ್ನು ಅಳೆಯಲಾಗಿದೆ. ಮಾಲಿನ್ಯ ಮುಕ್ತ ಪರಿಸರದಿಂದ ಮಕ್ಕಳು ಹಾಗೂ ಹದಿಹರೆಯದವರು ಆರೋಗ್ಯವಂತರಾಗಿ ಬೆಳೆದು, ಅಭಿವೃದ್ಧಿಯತ್ತ ದಾಪುಗಾಲು ಇಡುತ್ತಾರೆ ಎಂಬುದು ಸಂಶೋಧಕರ ವಾದ. ಈ ಪಟ್ಟಿಯ ಅಗ್ರಸ್ಥಾನಗಳಲ್ಲಿ ಬರುಂಡಿ, ಚಾದ್‌ ಹಾಗೂ ಸೊಮಾಲಿಯಾ ರಾಷ್ಟ್ರಗಳಿವೆ.

ಸರ್ವಾಂಗೀಣ ಅಭಿವೃದ್ಧಿ: ಸುರಕ್ಷಿತ ತಾಯ್ತನ, ಪೌಷ್ಟಿಕತೆ, ಕೈಗಾರಿಕಾ ಕ್ಷೇತ್ರದ ದುಷ್ಪರಿಣಾಮಗಳಿಂದ ದೂರವಿರುವುದು, ಉತ್ತಮ ಚಿಕಿತ್ಸಾ ಸೌಲಭ್ಯಗಳು, ಶಿಕ್ಷಣ – ಇವುಗಳ ಆಧಾರದ ಮೇಲೆ ಸರ್ವಾಂಗೀಣ ಅಭಿವೃದ್ಧಿಯನ್ನು ವ್ಯಾಖ್ಯಾನಿಸಲಾಗಿದೆ. ಈ ಪಟ್ಟಿಯಲ್ಲಿ ನಾರ್ವೆ, ದಕ್ಷಿಣ ಕೊರಿಯಾ, ನೆದರ್ಲೆಂಡ್‌ ರಾಷ್ಟ್ರಗಳು ಅಗ್ರ ಸ್ಥಾನದಲ್ಲಿವೆ.

ಟಾಪ್ ನ್ಯೂಸ್

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.