China border : ಲಡಾಖ್ನಿಂದ ಅರುಣಾಚಲ ಪ್ರದೇಶದವರೆಗೆ ಕಣ್ಗಾವಲಿಗೆ ತಂಡ
Team Udayavani, Oct 3, 2023, 12:29 AM IST
ಇಟಾನಗರ: ಲಡಾಖ್ನಿಂದ ಅರುಣಾಚಲ ಪ್ರದೇಶದವರೆಗೆ ಇರುವ ಭಾರತ-ಚೀನ ಗಡಿಯಲ್ಲಿ ಇಂಡೊ-ಟಿಬೆಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ)ನ ಗಡಿ ಪೋಸ್ಟ್ ಗಳಲ್ಲಿ ಕಣ್ಗಾವಲು ಮತ್ತು ಮಾಹಿತಿ ಸಂಗ್ರಹಣೆಗಾಗಿ ಗುಪ್ತಚರ ಇಲಾಖೆಯ ಅಧಿಕಾರಿಗಳ ತಂಡವನ್ನು ಹೆಚ್ಚುವರಿಯಾಗಿ ನೇಮಿಸಲಾಗುವುದು ಎಂದು ಉನ್ನತ ಮೂಲಗಳು ತಿಳಿಸಿವೆ. ಬಾರ್ಡರ್ ಇಂಟಿಲಿಜೆನ್ಸ್ ಪೋಸ್ಟ್(ಬಿಐಪಿ)ಗಳ ಸ್ಥಾಪನೆಯ ಪ್ರಸ್ತಾವಕ್ಕೆ ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಗಡಿಯಲ್ಲಿ ಚೀನೀ ಸೇನೆಯ ಹೆಚ್ಚುತ್ತಿರುವ ಚಟುವಟಿಕೆಗಳ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್