China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ
Team Udayavani, May 25, 2024, 7:26 PM IST
ಶಿಮ್ಲಾ: ಚೀನಾ ನಮ್ಮ ದೇಶದ ಜಾಗವನ್ನು ಅತಿಕ್ರಮಿಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೌನವಾಗಿದ್ದಾರೆ. 56 ಇಂಚಿನ ಎದೆ ಎಲ್ಲಿದೆ? ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಪ್ರಶ್ನಿಸಿದ್ದಾರೆ.
ಇಲ್ಲಿ ನಡೆದ ಪ್ರಚಾರ ರ್ಯಾಲಿಯಲ್ಲಿ ಪ್ರಧಾನಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ನಾವು ಪಾಕಿಸ್ತಾನದ ವಿರುದ್ಧ ಹೋರಾಡಿ ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ಕೊಡಿಸಿದೆವು. ಈಗ ಚೀನಾ ನಮ್ಮದೇ ಭೂಮಿಯನ್ನು ವಶಪಡಿಸಿಕೊಂಡಿದೆ. ಆದರೆ ಪ್ರಧಾನಿ ಮೋದಿ ಅವರು ಈ ವಿಷಯದ ಬಗ್ಗೆ ಮೌನ ವಹಿಸಿದ್ದಾರೆ ಎಂದು ಆರೋಪಿಸಿದರು.
ಅಲ್ಲದೇ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಜನರ ಹಕ್ಕು ಮತ್ತು ಸಂವಿಧಾನವನ್ನು ರಕ್ಷಿಸುವುದಕ್ಕಾಗಿ ಹೋರಾಡಲಾಗುವುದು. 30 ಲಕ್ಷ ಜನರಿಗೆ ಉದ್ಯೋಗ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ
Gautam ಅದಾನಿ, ಭೂತಾನ್ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್ ಒಪ್ಪಂದಕ್ಕೆ ಸಹಿ
ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ
Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
Train Mishap: ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.