ಚೀನಾ -ನೇಪಾಳ ಮಿಲಿಟರಿ ಬಾಂಧವ್ಯ ಮತ್ತಷ್ಟು ಗಾಢ
Team Udayavani, Jun 20, 2023, 8:30 AM IST
ಕಠ್ಮಂಡು: ಭಾರತ ಪ್ರವಾಸ ಕೈಗೊಂಡ ಬಳಿಕ ನೇಪಾಳ ಪ್ರಧಾನಿ ಪ್ರಚಂಡ ಅವರು ಚೀನಾ ಜತೆಗೆ ಮಿಲಿಟರಿ ಕ್ಷೇತ್ರದಲ್ಲಿ ಹೆಚ್ಚಿನ ಬಾಂಧವ್ಯ ಹೊಂದಲು ಮುಂದಾಗಿದ್ದಾರೆ.
ಅದರ ಅನ್ವಯ ಶಸ್ತ್ರಾಸ್ತ್ರ ಸಾಗಣೆಯ ವಾಹನಗಳನ್ನು ಖರೀದಿಸಲು ಮುಂದಾಗಿದ್ದಾರೆ. ಆ ದೇಶದ ನಾರ್ತ್ ಇಂಡಸ್ಟ್ರೀಸ್ ಗ್ರೂಪ್ ಕಾರ್ಪೊರೇಷನ್ನಿಂದ ಸೇನಾ ಸಿಬ್ಬಂದಿಯನ್ನು ಕರೆದೊಯ್ಯಲು 26, ಸೇನೆಯ ಬಳಕೆಗೆ ಅನುಕೂಲವಾಗುವ ಇತರ 74 ವಾಹನಗಳನ್ನು ಖರೀದಿ ಮಾಡಲಾಗುತ್ತಿದೆ.
ಮಿಲಿಟರಿ ಹಾರ್ಡ್ವೇರ್ ಕ್ಷೇತ್ರದಲ್ಲಿ ಚೀನಾ ಪ್ರಾವಿಣ್ಯತೆ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ