ಅರುಣಾಚಲದಲ್ಲಿ ಚೀನ ಹೊಸ ಕ್ಯಾತೆ


Team Udayavani, Apr 9, 2018, 10:00 AM IST

China-Flag-650.jpg

ಕಿಬಿತು (ಅರುಣಾಚಲ ಪ್ರದೇಶ): ಸಿಕ್ಕಿಂ ಸಮೀಪದ ಡೋಕ್ಲಾಂನಲ್ಲಿ ಕಳೆದ ವರ್ಷ ಕಾಲ್ಕೆರೆದುಕೊಂಡು ಬಂದಿದ್ದ ಚೀನ, ಇದೀಗ ಅರುಣಾಚಲ ಪ್ರದೇಶದಲ್ಲೂ ಕ್ಯಾತೆ ಶುರುವಿಟ್ಟುಕೊಂಡಿದೆ. ಅರುಣಾಚಲ ಪ್ರದೇಶದ ಅಸ್ಫಾಲಿಯಾ ಎಂಬಲ್ಲಿ ಭಾರತದ ಸೇನೆಯು ತನ್ನ ನೆಲಕ್ಕೆ ಅಕ್ರಮ ವಾಗಿ ಪ್ರವೇಶಿಸಿದೆ ಎಂದು ನೆರೆರಾಷ್ಟ್ರ ಆರೋಪಿಸಿದ್ದು, ಚೀನದ ಈ ಆರೋಪವನ್ನು ಭಾರತೀಯ ಸೇನೆ ತಿರಸ್ಕರಿಸಿದೆ.

ಮಾ.15ರಂದು ನಡೆದಿದ್ದ ಗಡಿ ಭಾಗದ ಸೇನಾಧಿಕಾರಿಗಳ ಸಭೆಯಲ್ಲಿ (ಬಿಪಿಎಂ) ಈ ವಿಚಾರ ಪ್ರಸ್ತಾಪವಾಗಿತ್ತು. ಆದರೆ ಭಾರತದ ಸೇನಾಧಿಕಾರಿಗಳು ಈ ಅಂಶವನ್ನು ಒಪ್ಪಿಕೊಂಡಿಲ್ಲ. ಜತೆಗೆ ಚೀನದ ಅಧಿಕಾರಿಗಳು ಅಲ್ಲಿನ ಸೇನೆ ನಿರ್ಮಿಸಿದ ರಸ್ತೆಯನ್ನು ಭಾರತದ ಸೈನಿಕರು ಹಾಳು ಮಾಡಿದ್ದಾರೆಂದು ದೂರಿದೆ ಎಂದು ಮೂಲಗಳು ತಿಳಿಸಿವೆ. 

ಚೀನ ಪ್ರಸ್ತಾಪಿಸಿರುವ ಸ್ಥಳ ಅರುಣಾಚಲ ಪ್ರದೇಶದ ಸುಭಾನ್ಸಿರಿಯ ಮೇಲ್ಭಾಗದ ಪ್ರದೇಶವಾಗಿದ್ದು, ಅದು ಭಾರತದ ವ್ಯಾಪ್ತಿಗೆ ಒಳಪಟ್ಟ ಪ್ರದೇಶವೇ ಆಗಿದೆ. ಅಲ್ಲಿ ಭಾರತದ ಸೈನಿಕರು ಎಂದಿನಂತೆಯೇ ಗಸ್ತು ತಿರುಗುತ್ತಿದ್ದಾರೆ. ಚೀನ ಈ ಬಗ್ಗೆ ಆಕ್ಷೇಪ ಮಾಡಿರುವುದು ಅಚ್ಚರಿತಂದಿದೆ ಎಂದು ಭಾರತದ ಸೇನಾ ಅಧಿಕಾರಿ ಹೇಳಿದ್ದಾರೆ. ಚೀನದ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದಿಲ್ಲ. ಏಕೆಂದರೆ ಭಾರತ ಸೈನಿಕರು ಮತ್ತು ಅಧಿಕಾರಿಗಳಿಗೆ ನೆರೆಯ ರಾಷ್ಟ್ರದ ಜತೆಗೆ ಹೊಂದಿಕೊಂಡಿರುವ ಗಡಿಯ ಅರಿವು ಇದೆ ಎಂದು ಅವರು ಹೇಳಿದ್ದಾರೆ.

ಬಿಪಿಎಂ ಸಭೆಯಲ್ಲಿ ಭಾರತ ಅಥವಾ ಚೀನ ಅಧಿಕಾರಿಗಳು ನಿಯಮ ಉಲ್ಲಂಘನೆಯಾಗುತ್ತಿರುವುದರ ಬಗ್ಗೆ ಪ್ರಸ್ತಾಪ ಮಾಡಲು ಅವಕಾಶ ಉಂಟು. ಭಾರತದ ಸೇನೆ ಫಿಸೆôಲ್‌1 ಎಂಬ ಸ್ಥಳದ ಸಮೀಪದ ಆಸಿ#ಲಾ ಎಂಬಲ್ಲಿ ಕಳೆದ ವರ್ಷ ಡಿ.21, 22 ಮತ್ತು 23ರಂದು ಅಕ್ರಮವಾಗಿ ಪ್ರವೇಶಿಸಿತ್ತು ಎನ್ನುವುದು ಚೀನದ ಪ್ರತಿಪಾದನೆ. ಆದರೆ, ವಾಸ್ತವಿಕ ಗಡಿ ನಿಯಂತ್ರಣ ರೇಖೆಯವರೆಗೂ ಗಸ್ತು ತಿರುಗುವುದು ಸಹಜ ಪ್ರಕ್ರಿಯೆ. ಅಲ್ಲದೆ, ಗಸ್ತು ತಿರುಗುತ್ತಿರುವಂಥ ಆ ಪ್ರದೇಶ ಭಾರತಕ್ಕೇ ಸೇರಿದ್ದು ಎನ್ನುವುದು ನಮ್ಮ ಸೇನೆಯ ಸ್ಪಷ್ಟನೆ.

5 ಕೇಂದ್ರಗಳು
ಭಾರತ ಮತ್ತು ಚೀನ ನಡುವೆ ಐದು ಬಿಪಿಎಂ ಕೇಂದ್ರಗಳಿವೆ. ಅರುಣಾಚಲ ಪ್ರದೇಶದ ಬಮ್‌ ಲಾ ಮತ್ತು ಕಿಬಿತು ಎಂಬಲ್ಲಿ, ಲಡಾಖ್‌ನ ದೌಲತ್‌ ಬೇಗ್‌ ಓಲ್ಡಿ, ಚುಸುಲ್‌, ಸಿಕ್ಕಿಂನ ನಾಥುಲಾದಲ್ಲಿ ಈ ಕೇಂದ್ರಗಳಿವೆ. ಮಾ.15ರಂದು ಅರುಣಾಚಲ ಪ್ರದೇಶದ ಕಿಬಿತು ಎಂಬಲ್ಲಿ ಈ ಸಭೆ ನಡೆದಿತ್ತು.

ಟಾಪ್ ನ್ಯೂಸ್

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

covid-1

ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೋವಿಡ್ ಪ್ರಕರಣಗಳು : ಇಂದು 49 ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

1-ddsdd

ಸಿಎಂ ಸಾವಂತ್ ಗೆ ಸರಳ ಬಹುಮತದ ವಿಶ್ವಾಸ ; ಪಾರ್ಸೇಕರ್ ಸವಾಲು

1-sdsa

ಗೋವಾ: ನಾಮಪತ್ರ ಸಲ್ಲಿಸುವ ಮುನ್ನಾ ದಿನ ಬಿಜೆಪಿ ತೊರೆದ ಸಚಿವ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

ಮನೆಗಳಿಂದ ಅಸಮರ್ಪಕ ತ್ಯಾಜ್ಯ ಸಂಗ್ರಹ 

ಮನೆಗಳಿಂದ ಅಸಮರ್ಪಕ ತ್ಯಾಜ್ಯ ಸಂಗ್ರಹ 

ನೂತನ ಕಿಂಡಿ ಅಣೆಕಟ್ಟಿನಿಂದ ಸಮೃದ್ಧ ಜಲ

ನೂತನ ಕಿಂಡಿ ಅಣೆಕಟ್ಟಿನಿಂದ ಸಮೃದ್ಧ ಜಲ

ಕಿಂಡಿ ಅಣೆಕಟ್ಟಿನ ನಿರ್ವಹಣೆ: ಜಲ ಸಂರಕ್ಷಣೆಗೆ ಪೂರಕ

ಕಿಂಡಿ ಅಣೆಕಟ್ಟಿನ ನಿರ್ವಹಣೆ: ಜಲ ಸಂರಕ್ಷಣೆಗೆ ಪೂರಕ

ಇಂದು ಪಾಲಿಕೆ ಬಜೆಟ್‌: ಬಹುನಿರೀಕ್ಷೆಯ ಲೆಕ್ಕಾಚಾರ

ಇಂದು ಪಾಲಿಕೆ ಬಜೆಟ್‌: ಬಹುನಿರೀಕ್ಷೆಯ ಲೆಕ್ಕಾಚಾರ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.