![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
ಪಾಕ್ನಲ್ಲಿ ಚೀನ ಸೇನಾ ನೆಲೆ?
Team Udayavani, May 5, 2019, 7:03 AM IST
![29](https://www.udayavani.com/wp-content/uploads/2019/05/29-1-620x416.jpg)
ಹೊಸದಿಲ್ಲಿ: ತನ್ನ ಸೇನಾ ಸಾಮರ್ಥ್ಯವನ್ನು ಹೆಚ್ಚಿಸಿ ಕೊಳ್ಳುತ್ತಿರುವ ಚೀನ ಈಗ ಪಾಕಿಸ್ಥಾನದಲ್ಲೂ ಸೇನಾ ನೆಲೆಯನ್ನು ಸ್ಥಾಪಿಸಲು ಯೋಜಿಸುತ್ತಿದೆ ಎಂದು ಅಮೆರಿಕದ ರಕ್ಷಣಾ ಇಲಾಖೆ ಎಚ್ಚರಿಕೆ ನೀಡಿದೆ.
ಇದು ಭಾರತಕ್ಕೆ ಭಾರಿ ಆತಂಕ ಮೂಡಿಸಿದ್ದು, ಚೀನ ಈ ನಿಟ್ಟಿನಲ್ಲಿ ಹೆಜ್ಜೆ ಮುಂದಿಟ್ಟರೆ ಭಾರತದ ಬಳಿ ಯಾವುದೇ ಪರ್ಯಾಯ ಕಾರ್ಯತಂತ್ರವೂ ಇಲ್ಲ ಎಂದು ಅಮೆರಿಕದ ರಕ್ಷಣಾ ಇಲಾಖೆಯು ಸಂಸತ್ತಿಗೆ ನೀಡಿದ ವರದಿಯಲ್ಲಿ ವಿವರಿಸಿದೆ. 2017ರಲ್ಲಿ ಜಿಬೌತಿಯಲ್ಲಿ ಚೀನ ತನ್ನ ಸೇನಾ ನೆಲೆ ಸ್ಥಾಪಿಸಿದೆ. ಮುಂದಿನ ಹಂತದಲ್ಲಿ ಪಾಕಿಸ್ಥಾನದಲ್ಲೂ ನೆಲೆ ಸ್ಥಾಪಿಸುವ ಸಾಧ್ಯತೆಯಿದೆ.
ದಕ್ಷಿಣ ಏಷ್ಯಾದಲ್ಲಿ ಭಾರತದ ಪ್ರಭಾವವನ್ನು ಹತ್ತಿಕ್ಕಲು ಚೀನ ಹಿಂದಿನಿಂದಲೂ ಪಾಕಿಸ್ಥಾನವನ್ನು ಬಳಸುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ. 35 ಸಾವಿರ ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರಗಳನ್ನು ಚೀನ ಈಗಾಗಲೇ ಪಾಕ್ಗೆ ಮಾರಾಟ ಮಾಡಿದೆ.
ಟಾಪ್ ನ್ಯೂಸ್
![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.