ಗುಜರಾತ್‌ ಕಡೆ ಚೀನ ದೃಷ್ಟಿ


Team Udayavani, Dec 16, 2017, 6:45 AM IST

china-flag-no-background.jpg

ಹೊಸದಿಲ್ಲಿ: ಮತಗಟ್ಟೆ ಸಮೀಕ್ಷೆ ಫ‌ಲಿತಾಂಶ ಹೊರಬಿದ್ದ ಬೆನ್ನಲ್ಲೇ ಈಗ ಗುಜರಾತ್‌ನಲ್ಲಿ ಯಾವ ಪಕ್ಷ ಬಹುಮತ ಪಡೆದುಕೊಳ್ಳಲಿದೆ ಎನ್ನುವ ಕುತೂಹಲ ಹುಟ್ಟಿಕೊಂಡಿದೆ. ಅಷ್ಟೇ ಅಲ್ಲ, ಒಂದೊಮ್ಮೆ ಬಿಜೆಪಿ ಸರಕಾರ ಅಥವಾ ಬಿಜೆಪಿಯೇತರ ಸರಕಾರ ಅಸ್ತಿತ್ವಕ್ಕೆ ಬಂದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ? ಲಾಭ-ನಷ್ಟಗಳೇನು ಎನ್ನುವ ಲೆಕ್ಕಾಚಾರ ದೇಶಾದ್ಯಂತ ಶುರು ಆಗಿದೆ.

ಜತೆ ಜೊತೆಗೇ ಚೀನ ಮಂದಿಗೂ ಗುಜರಾತ್‌ನಲ್ಲಿ ಏನಾಗಲಿದೆ ಎನ್ನುವ ಕುತೂಹಲ ಜಾಸ್ತಿಯಾಗಿದೆ. ಸರಕಾರಿ ಸ್ವಾಮ್ಯದ “ಗ್ಲೋಬಲ್‌ ಟೈಮ್ಸ್‌’ನಲ್ಲಿ ಈ ಬಗ್ಗೆ ಲೇಖನ ಪ್ರಕಟವಾಗಿದೆ.

ಗುಜರಾತ್‌ನ ಉದ್ಯಮ ಕ್ಷೇತ್ರ ಹಾಗೂ ಒಂದಿಷ್ಟು ಯೋಜನೆಗಳಲ್ಲಿ ಚೀನದ ಉದ್ಯಮಿಗಳು, ಉದ್ಯಮ ಸಂಸ್ಥೆಗಳು ಬಂಡವಾಳ ಹೂಡಿಕೆ ಮಾಡಿರುವುದು ಇದಕ್ಕೆ ಕಾರಣವಾಗಿದೆ. ಅಂದಹಾಗೆ, ಬಿಜೆಪಿ ಆಡಳಿತವೇ ಮತ್ತೆ ಬಂದಲ್ಲಿ ಈಗಾಗಲೇ ಪ್ರಧಾನಿ ಮೋದಿ ನೇತೃತ್ವದಲ್ಲಿ ಗುಜರಾತ್‌ ಜತೆ  ಮಾಡಿಕೊಂ ಡಿರುವ ಹಲವಾರು ಯೋಜನೆ ಗಳ ಒಪ್ಪಂದ ಇಮ್ಮಡಿಗೊಳ್ಳಲಿದೆ  ಎನ್ನು ವುದು ಚೀನ ಹೂಡಿಕೆದಾರರ ಲೆಕ್ಕಾಚಾರವಾಗಿದೆ. 

ಕಾಂಗ್ರೆಸ್‌ ಮನವಿಗೆ ಸುಪ್ರೀಂ ಗರಂ
ಗುಜರಾತ್‌ ವಿಧಾನಸಭೆ ಚುನಾವಣೆ ಮತಗಳ ಎಣಿಕೆ ವೇಳೆ ವಿದ್ಯುನ್ಮಾನ ಮತ ಯಂತ್ರಗಳಲ್ಲಿ ಮುದ್ರಿತವಾಗಿರುವ ಮತ ದೃಢೀಕರಣ ಪತ್ರಗಳ ಪೈಕಿ ಶೇ.20ರಷ್ಟನ್ನು ಪರಿಶೀಲಿಸಬೇಕು ಎಂದು ಕಾಂಗ್ರೆಸ್‌ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿ ಕೊಂಡಿರುವ ಅರ್ಜಿ ತಿರಸ್ಕೃತವಾಗಿದೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರ ದ ಲ್ಲಿಯೂ ಅದನ್ನು ನಡೆಸಬೇಕು ಎಂದು ಕಾಂಗ್ರೆಸ್‌ ಅರಿಕೆ ಮಾಡಿಕೊಂಡಿತ್ತು. ಚುನಾವಣೆ ಪ್ರಕ್ರಿಯೆಯಲ್ಲಿ ಮೂಗು ತೂರಿಸದಿರುವಂತೆ ಸುಪ್ರೀಂ ಸೂಚಿಸಿದೆ.

ಟಾಪ್ ನ್ಯೂಸ್

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.