Udayavni Special

ಸರ್ವೇಕ್ಷಣೆ ಹೆಸರಲ್ಲಿ ಚೀನ ಮ್ಯಾಪಿಂಗ್‌!

Team Udayavani, Jan 24, 2021, 7:10 AM IST

ಸರ್ವೇಕ್ಷಣೆ ಹೆಸರಲ್ಲಿ ಚೀನ ಮ್ಯಾಪಿಂಗ್‌!

ನವದೆಹಲಿ: ವಿಸ್ತರಣಾವಾದಿ ಚೀನದ ಆಕ್ರಮಣಕಾರಿ ನಡೆಗಳು ಕೇವಲ ಲಡಾಖ್‌ ಪ್ರದೇಶಕ್ಕಷ್ಟೇ ಸೀಮಿತವಾಗುತ್ತಿಲ್ಲ. ಬಹಳ ದೀರ್ಘ‌ ಸಮಯದಿಂದಲೂ ಭಾರತದ ಸಾಗರ ಕ್ಷೇತ್ರದ ಮೇಲೆ ದೃಷ್ಟಿಯಿಟ್ಟಿರುವ ಚೀನ, ಈಗ ತನ್ನ ಹಡಗುಗಳನ್ನು ಕಳುಹಿಸಿ ಹಿಂದೂ ಮಹಾಸಾಗರದಲ್ಲಿ ಮ್ಯಾಪಿಂಗ್‌(ನಕ್ಷೆಯನ್ನು ರಚಿಸುವ

ಪ್ರಯತ್ನ) ನಡೆಸಿದೆ! ಸಾಗರ ಪ್ರಾಂತ್ಯದಲ್ಲಿ ಸರ್ವೇಕ್ಷಣೆಯ ಹೆಸರಿನ‌ಲ್ಲಿ ನಡೆಸಿದ ಮ್ಯಾಪಿಂಗ್‌ ಅನ್ನು ಚೀನದ ನೌಕಾಪಡೆಯು ಬಳಸಿಕೊಳ್ಳಬಹುದು ಎಂದು ಓಪನ್‌ ಸೋರ್ಸ್‌ ಇಂಟೆಲಿಜೆನ್ಸ್‌ನ(ಒಎಸ್‌ಐಎನ್‌ಟಿ) ಪರಿಣತರು ಎಚ್ಚರಿಸಿದ್ದಾರೆ. ಓಎಸ್‌ಐಎನ್‌ಟಿ ಪರಿಣತರು ಕಳೆದ ಎರಡು ವರ್ಷಗಳಿಂದಲೂ ಚೀನದ ಈ ಸರ್ವೇಕ್ಷಣ ಹಡಗುಗಳ ಮೇಲೆ ಗಮನವಿಟ್ಟಿದ್ದರು.

ನಾಗರಿಕ ಉದ್ದೇಶಗಳ ಹೆಸರಲ್ಲಿ ಚೀನದ ಈ ಸರ್ವೇಕ್ಷಣ ಹಡಗುಗಳು ನಡೆಸಿದ ಶೋಧವನ್ನು ಚೀನದ ಸೇನಾ ಅಭಿಯಾನಗಳಿಗೆ ಮಹತ್ವವಾಗಬಹುದು. ಇದರಲ್ಲಿ ಕೆಲವು ಸರ್ವೇಕ್ಷಣ ಹಡಗುಗಳು ಅಂಡಮಾನ್‌-ನಿಕೋಬಾರ್‌ ದ್ವೀಪಸಮೂಹದ ಬಳಿಯೂ ಸುಳಿದಾಡಿವೆ ಎನ್ನಲಾಗಿದೆ.

ಹಿಂದೂ ಮಹಾಸಾಗರದಲ್ಲಿ ಈ ಹಿಂದೆ ಸರ್ವೇಕ್ಷಣೆ ನಡೆಸುತ್ತಿದ್ದ ಚೀನದ ಕ್ಸಿಯಾಂಗ್‌ ಯಾಂಗ್‌ ಹಾಂಗ್‌ 3 ಈಗ ದಕ್ಷಿಣ ಚೀನ ಸಮುದ್ರದಲ್ಲಿ ಸಂಚರಿಸುತ್ತಿರುವುದು ಕಳೆದ ವಾರ ಪತ್ತೆಯಾಗಿತ್ತು. ಚೀನದ ಈ ಹಡಗು ತನ್ನ ಗುರುತನ್ನು ಬಿತ್ತರಿಸುವಂಥ ಯಂತ್ರಗಳನ್ನು, ಸಿಗ್ನಲ್‌ಗಳನ್ನು ತಡೆಹಿಡಿದು ಓಡಾಡುತ್ತಿತ್ತು. ಕೂಡಲೇ ಇಂಡೋನೇಷ್ಯಾದ ಸಾಗರ ಭದ್ರತಾ ಪಡೆಯು, ಈ ಹಡಗನ್ನು ತಡೆದು ನಿಲ್ಲಿಸಿತ್ತು. ಒಟ್ಟಾರೆಯಾಗಿ, ಸಾಗರ ಪ್ರಾಂತ್ಯದಲ್ಲಿನ ಚೀನದ ಸರ್ವೇಕ್ಷಣ ಹಡಗುಗಳ ಓಡಾಟಗಳನ್ನು ಈಗ ಭಾರತವಷ್ಟೇ ಅಲ್ಲದೇ ಸುತ್ತಮುತ್ತಲ ರಾಷ್ಟ್ರಗಳೆಲ್ಲ ಎಚ್ಚರಿಕೆಯಿಂದ ಗಮನಿಸುತ್ತಿವೆ.

ಇಂದು ಮಾತುಕತೆ :

ಪೂರ್ವ ಲಡಾಖ್‌ ಬಿಕ್ಕಟ್ಟಿಗೆ ಸಂಬಂಧಿಸಿ ಭಾರತ ಮತ್ತು ಚೀನದ ಕಾರ್ಪ್‌Õ ಕಮಾಂಡರ್‌ ಮಟ್ಟದ 9ನೇ ಸುತ್ತಿನ ಮಾತುಕತೆ ರವಿವಾರ ನಡೆಯಲಿದೆ.

ಟಾಪ್ ನ್ಯೂಸ್

bhavishya

ವಿದ್ಯಾರ್ಥಿಗಳ ಮನೋಕಾಮನೆಗಳು ಪೂರ್ಣ, ನಿರಂತರ ಧನಾಗಮನ: ಹೇಗಿದೆ ಇಂದಿನ ಗ್ರಹಬಲ ?

ಸಿಇಟಿಗೆ ಪಠ್ಯಕಡಿತ, ನೀಟ್‌ಗೇಕಿಲ್ಲ? ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಆತಂಕ

ಸಿಇಟಿಗೆ ಪಠ್ಯಕಡಿತ, ನೀಟ್‌ಗೇಕಿಲ್ಲ? ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಆತಂಕ

ದಾವೂದ್‌ ಆಸ್ತಿ ಜಪ್ತಿಗೆ ಆದೇಶ : ಎಫ್ಎಟಿಎಫ್ ಕಪ್ಪುಪಟ್ಟಿಗೆ ತಪ್ಪಿಸಿಕೊಳ್ಳಲು ಪಾಕ್‌ ಉಪಾಯ

ದಾವೂದ್‌ ಆಸ್ತಿ ಜಪ್ತಿಗೆ ಆದೇಶ : ಎಫ್ಎಟಿಎಫ್ ಕಪ್ಪುಪಟ್ಟಿಗೆ ತಪ್ಪಿಸಿಕೊಳ್ಳಲು ಪಾಕ್‌ ಉಪಾಯ

ಸಂಗೀತ ಇಲ್ಲದ ಸಿನೆಮಾ ಊಹಿಸಲಸಾಧ್ಯ

ಸಂಗೀತ ಇಲ್ಲದ ಸಿನೆಮಾ ಊಹಿಸಲಸಾಧ್ಯ

ಫ್ರಾನ್ಸ್‌ ಮಾಜಿ ಅಧ್ಯಕ್ಷ ನಿಕೋಲಸ್‌ಗೆ 1 ವರ್ಷ ಜೈಲು ಶಿಕ್ಷೆ

ಫ್ರಾನ್ಸ್‌ ಮಾಜಿ ಅಧ್ಯಕ್ಷ ನಿಕೋಲಸ್‌ಗೆ 1 ವರ್ಷ ಜೈಲು ಶಿಕ್ಷೆ

ಸ್ವಿಸ್‌ ಬ್ಯಾಡ್ಮಿಂಟನ್‌: ಭಾರತದ ಓಟ ಮುಂದುವರಿದೀತೇ?

ಸ್ವಿಸ್‌ ಬ್ಯಾಡ್ಮಿಂಟನ್‌: ಭಾರತದ ಓಟ ಮುಂದುವರಿದೀತೇ?

ಕೊಳತ್ತೂರಿನಿಂದ ಸ್ಟಾಲಿನ್‌, ಚೆಪಾಕ್‌ನಿಂದ ಉದಯನಿಧಿ ಸ್ಪರ್ಧೆ?

ಕೊಳತ್ತೂರಿನಿಂದ ಸ್ಟಾಲಿನ್‌, ಚೆಪಾಕ್‌ನಿಂದ ಉದಯನಿಧಿ ಸ್ಪರ್ಧೆ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಳತ್ತೂರಿನಿಂದ ಸ್ಟಾಲಿನ್‌, ಚೆಪಾಕ್‌ನಿಂದ ಉದಯನಿಧಿ ಸ್ಪರ್ಧೆ?

ಕೊಳತ್ತೂರಿನಿಂದ ಸ್ಟಾಲಿನ್‌, ಚೆಪಾಕ್‌ನಿಂದ ಉದಯನಿಧಿ ಸ್ಪರ್ಧೆ?

ಕಿಲಿಮಂಜಾರೊ ಪರ್ವತಾರೋಹಣ: ಋತ್ವಿಕಾ ವಿಶ್ವದ 2ನೇ ಕಿರಿಯ ಸಾಧಕಿ

ಕಿಲಿಮಂಜಾರೊ ಪರ್ವತಾರೋಹಣ: ಋತ್ವಿಕಾ ವಿಶ್ವದ 2ನೇ ಕಿರಿಯ ಸಾಧಕಿ

ಕೇರಳ ರಾಜಕೀಯವಾಗಿ ಬದಲಾಗಲು ಈಗ ಸಕಾಲ : ಡಿಸಿಎಂ ಅಶ್ವತ್ಥನಾರಾಯಣ

ಕೇರಳ ರಾಜಕೀಯವಾಗಿ ಬದಲಾಗಲು ಈಗ ಸಕಾಲ : ಡಿಸಿಎಂ ಅಶ್ವತ್ಥನಾರಾಯಣ

ಹರ್ಯಾಣದಲ್ಲಿ ಹಾಲಿನ ದರ ಲೀ.ಗೆ 100 ರೂ! ಅಚ್ಚರಿಯಾದರೂ ಇದು ಸತ್ಯ

ಹರ್ಯಾಣದಲ್ಲಿ ಹಾಲಿನ ದರ ಲೀ.ಗೆ 100 ರೂ! ಅಚ್ಚರಿಯಾದರೂ ಇದು ಸತ್ಯ

ಜಿ-23ಯಲ್ಲಿ ಗುರುತಿಸಿಕೊಳ್ಳಲ್ಲ: ಮಾಜಿ ಮುಖ್ಯಮಂತ್ರಿ ಮೊಯ್ಲಿ ಸ್ಪಷ್ಟನೆ

ಜಿ-23ಯಲ್ಲಿ ಗುರುತಿಸಿಕೊಳ್ಳಲ್ಲ: ಮಾಜಿ ಮುಖ್ಯಮಂತ್ರಿ ಮೊಯ್ಲಿ ಸ್ಪಷ್ಟನೆ

MUST WATCH

udayavani youtube

ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ| ಬಿ.ಆರ್‌.ಶೆಟ್ಟಿ

udayavani youtube

30 ನಿಮಿಷದಲ್ಲಿಯೇ ಕೊರೊನಾ ಲಸಿಕೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದರು

udayavani youtube

ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ

udayavani youtube

ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್

udayavani youtube

CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani

ಹೊಸ ಸೇರ್ಪಡೆ

bhavishya

ವಿದ್ಯಾರ್ಥಿಗಳ ಮನೋಕಾಮನೆಗಳು ಪೂರ್ಣ, ನಿರಂತರ ಧನಾಗಮನ: ಹೇಗಿದೆ ಇಂದಿನ ಗ್ರಹಬಲ ?

ಸಿಇಟಿಗೆ ಪಠ್ಯಕಡಿತ, ನೀಟ್‌ಗೇಕಿಲ್ಲ? ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಆತಂಕ

ಸಿಇಟಿಗೆ ಪಠ್ಯಕಡಿತ, ನೀಟ್‌ಗೇಕಿಲ್ಲ? ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಆತಂಕ

ದಾವೂದ್‌ ಆಸ್ತಿ ಜಪ್ತಿಗೆ ಆದೇಶ : ಎಫ್ಎಟಿಎಫ್ ಕಪ್ಪುಪಟ್ಟಿಗೆ ತಪ್ಪಿಸಿಕೊಳ್ಳಲು ಪಾಕ್‌ ಉಪಾಯ

ದಾವೂದ್‌ ಆಸ್ತಿ ಜಪ್ತಿಗೆ ಆದೇಶ : ಎಫ್ಎಟಿಎಫ್ ಕಪ್ಪುಪಟ್ಟಿಗೆ ತಪ್ಪಿಸಿಕೊಳ್ಳಲು ಪಾಕ್‌ ಉಪಾಯ

ಸಂಗೀತ ಇಲ್ಲದ ಸಿನೆಮಾ ಊಹಿಸಲಸಾಧ್ಯ

ಸಂಗೀತ ಇಲ್ಲದ ಸಿನೆಮಾ ಊಹಿಸಲಸಾಧ್ಯ

ಫ್ರಾನ್ಸ್‌ ಮಾಜಿ ಅಧ್ಯಕ್ಷ ನಿಕೋಲಸ್‌ಗೆ 1 ವರ್ಷ ಜೈಲು ಶಿಕ್ಷೆ

ಫ್ರಾನ್ಸ್‌ ಮಾಜಿ ಅಧ್ಯಕ್ಷ ನಿಕೋಲಸ್‌ಗೆ 1 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.