ಚಿರಾಗ್ ಪಾಸ್ವಾನ್ ಎಲ್ಜೆಪಿ ಅಧ್ಯಕ್ಷ
Team Udayavani, Nov 6, 2019, 12:39 AM IST
ಹೊಸದಿಲ್ಲಿ: ಲೋಕ ಜನಶಕ್ತಿ ಪಕ್ಷ (ಎಲ್ಜಿಪಿ)ದ ಅಧ್ಯಕ್ಷರಾಗಿ ಚಿರಾಗ್ ಪಾಸ್ವಾನ್ ಆಯ್ಕೆಯಾಗಿದ್ದಾರೆ ಎಂದು ಪಕ್ಷದ ನಿರ್ಗಮಿತ ಅಧ್ಯಕ್ಷ, ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆದ ಪಕ್ಷದ ಕಾರ್ಯಕಾರಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 2ನೇ ಬಾರಿ ಸಂಸದರಾಗಿ ಚುನಾಯಿತರಾಗಿರುವ ಅವರು ಪಕ್ಷದಲ್ಲಿ ಎಲ್ಲಾ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ