ಮಹಾ ಸಿಎಂ ದೇವೇಂದ್ರ ಫಡ್ನವೀಸ್ ಹೆಲಿಕಾಪ್ಟರ್ ಅಪಘಾತ; ಅಪಾಯದಿಂದ ಪಾರು
Team Udayavani, May 25, 2017, 12:34 PM IST
ಮಹಾರಾಷ್ಟ್ರ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಾತೂರ್ ನಲ್ಲಿ ಟೇಕಾಫ್ ಆಗುತ್ತಿದ್ದ ವೇಳೆ ಅಪಘಾತಕ್ಕೀಡಾಗಿ ನೆಲಕ್ಕಪ್ಪಳಿಸಿದ ಘಟನೆ ಗುರುವಾರ ನಡೆದಿದ್ದು, ಫಡ್ನವೀಸ್ ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಎಎನ್ ಐ ವರದಿ ತಿಳಿಸಿದೆ.
ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ತುರ್ತು ಅಪಘಾತಕ್ಕೀಡಾದ ವರದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ, ನಾನು ಹಾಗೂ ನಮ್ಮ ತಂಡ ಸುರಕ್ಷಿತವಾಗಿದ್ದೇವೆ ಎಂದು ಸಿಎಂ ಫಡ್ನವೀಸ್ ಅವರು ಟ್ವೀಟ್ ಮಾಡಿದ್ದಾರೆ.
ನಮ್ಮ ಹೆಲಿಕಾಪ್ಟರ್ ಲಾತೂರ್ ನಲ್ಲಿ ತಾಂತ್ರಿಕ ದೋಷದಿಂದ ಲ್ಯಾಂಡ್ ಆಗುವ ವೇಳೆ ಅಪಘಾತಕ್ಕೀಡಾಗಿದೆ. ಆದರೆ ನಾನು ಮತ್ತು ನಮ್ಮ ತಂಡ ಸಂಪೂರ್ಣವಾಗಿ ಅಪಾಯದಿಂದ ಪಾರಾಗಿದ್ದೇವೆ. ಯಾವುದೇ ಆತಂಕ ಬೇಡ ಎಂದು ಟ್ವೀಟ್ ನಲ್ಲಿ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !