ಚೆನ್ನೈ ಏರ್ಪೋರ್ಟ್ನಲ್ಲಿ ಸ್ವಯಂ ಗುಂಡು ಹಾರಿಸಿಕೊಂಡು ಭದ್ರತಾ ಸಿಬ್ಬಂದಿ ಆತ್ಮಹತ್ಯೆ
Team Udayavani, Mar 3, 2022, 12:35 PM IST
ಚೆನ್ನೈ : ಇಲ್ಲಿನ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯೊಬ್ಬ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಭದ್ರತೆಗಾಗಿ ನಿಯೋಜಿಸಲಾಗಿದ್ದ ಸಿಐಎಸ್ಎಫ್ ಕಾನ್ಸ್ಟೆಬಲ್ ರಾಜಸ್ಥಾನದ 26 ವರ್ಷದ ಯಶ್ ಪಾಲ್ ಟರ್ಮಿನಲ್ನಲ್ಲಿ ಟಾಯ್ಲೆಟ್ ಪ್ರದೇಶದಲ್ಲಿ ಎಸ್ಎಲ್ಆರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಚೆನ್ನೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ