Delhi ಮೆಟ್ರೋ ನಿಲ್ದಾಣದಲ್ಲಿ ಸಿಐಎಸ್ಎಫ್ ಯೋಧ ಆತ್ಮಹತ್ಯೆ
Team Udayavani, Apr 5, 2024, 1:09 AM IST
ಹೊಸದಿಲ್ಲಿ: ಕೇಂದ್ರ ಕೈಗಾರಿಕ ಭದ್ರತಾ ಪಡೆಯ(ಸಿಐಎಸ್ಎಫ್) ಯೋಧ ಗುರುವಾರ ದಿಲ್ಲಿಯ ಮೆಟ್ರೋ ರೈಲು ನಿಲ್ದಾಣದಲ್ಲಿ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಅವರನ್ನು ಮಹಾರಾಷ್ಟ್ರದ ಗಡಿcರೋಲಿಯ ಸಾಮರಾವ್ (36) ಎಂದು ಗುರುತಿಸಲಾಗಿದೆ. 2022ರಿಂದ ಅವರು ದಿಲ್ಲಿ ಮೆಟ್ರೋ ರೈಲು ನಿಗಮದಲ್ಲಿ ಕಾನ್ಸ್ಟೆಬಲ್ ಆಗಿ ಕಾರ್ಯನಿರ್ವಹಿಸುತಿದ್ದಾರೆ. ಕರ್ತವ್ಯದ ದೃಷ್ಟಿಯಿಂದ ನೀಡಲಾಗಿದ್ದ ರೈಫಲ್ ಬಳಸಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.