ಲೋಕಸಭೆಯಲ್ಲಿ ಪೌರತ್ವ ಮಸೂದೆ ಪಾಸು; ವಿಪಕ್ಷ ಸಭಾತ್ಯಾಗ

Team Udayavani, Jan 8, 2019, 12:29 PM IST

ಹೊಸದಿಲ್ಲಿ : ಬಾಂಗ್ಲಾದೇಶ, ಪಾಕಿಸ್ಥಾನ ಮತ್ತು ಅಫ್ಘಾನಿಸ್ಥಾನದಿಂದ ಭಾರತಕ್ಕೆ ಬರುವ ಮುಸ್ಲಿಮೇತರರಿಗೆ ಪೌರತ್ವವನ್ನು ನೀಡುವ 2019ರ ಪೌರತ್ವ ತಿದ್ದುಪಡಿ ಮಸೂದೆಯನ್ನು ಲೋಕಸಭೆ ಇಂದು ಪಾಸು ಮಾಡಿತು.

ಮಸೂದೆಯನ್ನು ವಿರೋಧಿಸಿ ಲೋಕಸಭೆಯಲ್ಲಿಂದು ಕಾಂಗ್ರೆಸ್‌, ತೃಣಮೂಲ ಕಾಂಗ್ರೆಸ್‌ ಸೇರಿದಂತೆ ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿದವು. 

ಮಸೂದೆಯನ್ನು ಮಂಡಿಸುತ್ತಾ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ಇದೊಂದು ಅತ್ಯಂತ ಮಹತ್ವದ ಮಸೂದೆ ಎಂದು ಹೇಳಿದರು. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ