ಜಸ್ಟಿಸ್ ಗೊಗೋಯ್ ಮುಂದಿನ ಸಿಜೆಐ: ಕೇಂದ್ರಕ್ಕೆ ಜ| ದೀಪಕ್ ಮಿಶ್ರಾ
Team Udayavani, Sep 4, 2018, 12:10 PM IST
ಹೊಸದಿಲ್ಲಿ : ಸುಪ್ರೀಂ ಕೋಟಿನ ವರಿಷ್ಠ ನ್ಯಾಯಮೂರ್ತಿ (ಸಿಜೆಐ) ದೀಪಕ್ ಮಿಶ್ರಾ ಅವರು ಇಂದು ಮಂಗಳವಾರ ಕೇಂದ್ರ ಸರಕಾರಕ್ಕೆ ಪತ್ರ ಬರೆದು ತಮ್ಮ ಉತ್ತರಾಧಿಕಾರಿಯಾಗಿ (ಮುಂದಿನ ವರಿಷ್ಠ ನ್ಯಾಯಮೂರ್ತಿ) ಜಸ್ಟಿಸ್ ರಂಜನ್ ಗೊಗೋಯ್ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ.
ಸಿಜೆಐ ದೀಪಕ್ ಮಿಶ್ರಾ ಅವರ ನಿವೃತ್ತಿಗೆ ಇನ್ನು ಒಂದು ತಿಂಗಳಿದೆ. ಜಸ್ಟಿಸ್ ಗೊಗೋಯ್ ಅವರು ಹಿರಿತನಕ್ಕೆ ಆದ್ಯತೆ ಇರುವ ನೆಲೆಯಲ್ಲಿ ಜಸ್ಟಿಸ್ ಗೊಗೋಯ್ ತಮ್ಮ ಉತ್ತರಾಧಿಕಾರಿಯಾಗಬಲ್ಲರು ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.
ಸಿಜೆಐ ದೀಪಕ್ ಮಿಶ್ರಾ ಅವರು ಅ.2ರಂದು ತಮ್ಮ ಹುದ್ದೆಯಿಂದ ನಿವೃತ್ತರಾಗುತ್ತಾರೆ. ಜಸ್ಟಿಸ್ ಗೊಗೋಯ್ ಅವರಿಗೆ 2012ರ ಎ.23ರಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಭಡ್ತಿ ದೊರೆತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ