ಸಿಜೆಐ, ರಾಜ್ಯಪಾಲರ ಕಚೇರಿ ಆರ್ಟಿಐ ವ್ಯಾಪ್ತಿಗಿಲ್ಲ
Team Udayavani, Aug 3, 2017, 9:25 AM IST
ಹೊಸದಿಲ್ಲಿ: ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳು ಮತ್ತು ರಾಜ್ಯಪಾಲರು ಆರ್ಟಿಐ ಕಾಯ್ದೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ. ಸರಕಾರದ ವಿವಿಧ ಇಲಾಖೆಗಳಿಂದ ನಿಗದಿತ ಸಮಯದಲ್ಲಿ ಮಾಹಿತಿ ಪಡೆಯುವ ಉದ್ದೇಶದಿಂದ ಇದನ್ನು ಜಾರಿಗೆ ತಂದಿದ್ದರೂ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಮತ್ತು ರಾಜ್ಯಪಾಲರ ಕಚೇರಿಯನ್ನು ಈ ವ್ಯಾಪ್ತಿಯಿಂದ ಹೊರಗಿಡಲಾಗಿದೆ ಎಂದು ಸಿಬಂದಿ ಖಾತೆ ಸಹಾಯಕ ಸಚಿವ ಜೀತೆಂದ್ರ ಸಿಂಗ್ ಲೋಕಸಭೆಗೆ ನೀಡಿದ ಲಿಖೀತ ಉತ್ತರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!