ಸಿಬಿಐ ನಿರ್ದೇಶಕ ವರ್ಮಾ ಭವಿಷ್ಯ ತೀರ್ಮಾನಿಸುವ ಮಂಡಳಿಗೆ ಜ. ಸಿಕ್ರಿ
Team Udayavani, Jan 9, 2019, 10:24 AM IST
ಹೊಸದಿಲ್ಲಿ : ಸಿಬಿಐ ನಿರ್ದೇಶಕ ಆಲೋಕ್ ಕುಮಾರ್ ವರ್ಮಾ ಅವರ ಭವಿಷ್ಯವನ್ನು ತೀರ್ಮಾನಿಸುವ ಉನ್ನತಾಧಿಕಾರದ ಆಯ್ಕೆ ಸಮಿತಿಯ ಭಾಗವಾಗಿ ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ತಮ್ಮ ಅನಂತರದ ಅತ್ಯಂತ ಸೇವಾ ಹಿರಿತನ ಹೊಂದಿರುವ ಜಸ್ಟಿಸ್ ಎ ಕೆ ಸಿಕ್ರಿ ಅವರನ್ನು ನಾಮಕರಣ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಒಳಗೊಂಡ ಆಯ್ಕೆ ಸಮಿತಿಯಲ್ಲಿ ಜಸ್ಟಿಸ್ ಸಿಕ್ರಿ ಅವರೂ ಓರ್ವ ಸದಸ್ಯರಾಗಿ ಇರುತ್ತಾರೆ.
ಆಯ್ಕೆ ಸಮಿತಿಯು ಪ್ರಧಾನ ಮಂತ್ರಿ, ಸಿಜೆಐ ಮತ್ತು ಸಂಸತ್ತಿನ ಅತೀ ದೊಡ್ಡ ವಿರೋಧ ಪಕ್ಷದ ನಾಯಕ ಅವರನ್ನು ಒಳಗೊಂಡಿರುತ್ತದೆ.
ಸಿಬಿಐ ನಿರ್ದೇಶಕ ಆಲೋಕ್ ಕುಮಾರ್ ವರ್ಮಾ ಅವರ ಅಧಿಕಾರಾವಧಿಯು ಇದೇ ಜನವರಿ 31ರಂದು ಮುಗಿಯುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ