ನಾಯಿ ಬೊಗಳಿದ ವಿಚಾರಕ್ಕೆ ಎರಡು ತಂಡಗಳ ನಡುವೆ ಹೊಡೆದಾಟ: ಮಹಿಳೆ ಸಾವು, ಐವರಿಗೆ ಗಾಯ

Team Udayavani, Jan 11, 2023, 4:53 PM IST

ನಾಯಿ ಬೊಗಳಿತೆಂದು ಎರಡು ತಂಡಗಳಿಂದ ಘರ್ಷಣೆ: ಓರ್ವ ಮಹಿಳೆ ಸಾವು, ಐವರಿಗೆ ಗಾಯ

ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಾಯಿ ಬೊಗಳಿದ್ದಕ್ಕೆ ಎರಡು ತಂಡಗಳ ನಡುವೆ ನಡೆದ ಘರ್ಷಣೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ್ದಾರೆ.

ಬಲ್ಲಿಯಾ ನಿವಾಸಿಯಾದ ಲಾಲ್ ಮುನಿ (50 ವರ್ಷ) ಮೃತ ದುರ್ದೈವಿ.

ಪ್ರಕರಣದ ಕುರಿತು ಮಾತನಾಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದುರ್ಗಾ ಪ್ರಸಾದ್ ತಿವಾರಿ ಕೇವಲ ನಾಯಿ ಬೊಗಳಿದ ವಿಚಾರಕ್ಕೆ ಬಲ್ಲಿಯಾದಲ್ಲಿರುವ ಎರಡು ತಂಡಗಳ ನಡುವೆ ಮಾರಾಮಾರಿ ನಡೆದಿದೆ ಇದರಲ್ಲಿ ಓರ್ವ ಮಹಿಳೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದು ಇತರ ಐವರು ಗಂಭೀರ ಗಾಯಗೊಂಡಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ, ಮುನಿ ಅವರ ಪುತ್ರ ನೀಡಿದ ದೂರಿನ ಆಧಾರದ ಮೇಲೆ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ನಾವು ಶಿವ ಸಾಗರ್ ಬಿಂದ್ ಮತ್ತು ಅವರ ಮಗ ಅಜಿತ್ ಅವರನ್ನು ಬಂಧಿಸಿದ್ದೇವೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಅಧಿಕಾರಿ ತಿಳಿಸಿದರು.

ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣದ ನಿರ್ಗಮನ ದ್ವಾರದಲ್ಲೇ ಸಾರ್ವಜನಿಕರೆದುರು ಪಾನಮತ್ತನಿಂದ ಮೂತ್ರ ವಿಸರ್ಜನೆ

ಟಾಪ್ ನ್ಯೂಸ್

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

arrest-lady

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

1-sadd

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

arrest-lady

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

1-sadd

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

1-sdddasdas

Train Tragedy ಜವಾಬ್ದಾರರಿಗೆ ಕಠಿಣ ಶಿಕ್ಷೆಯಾಗುತ್ತದೆ: ಒಡಿಶಾದಲ್ಲಿ ಪ್ರಧಾನಿ ಮೋದಿ

train tragedy

India’s Train Tragedy: 1981-2023ರ ನಡುವೆ ಭಾರತದಲ್ಲಿ ನಡೆದ ಭೀಕರ ರೈಲು ದುರಂತಗಳಿವು…

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ