Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

Team Udayavani, Jun 9, 2023, 9:29 AM IST

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

ಹೈದರಾಬಾದ್: 12ನೇ ತರಗತಿಯ ಯುವತಿಯೊಬ್ಬಳು ತನ್ನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹೈದರಾಬಾದ್‌ ನಲ್ಲಿ ನಡೆದಿರುವುದು ವರದಿಯಾಗಿದೆ.

ಹೈದರಾಬಾದ್‌ ನ ಭಾರತ್ ನಗರದಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಮಗಳ ಸಾವಿನ ಹಿಂದೆ ವಾಮಾಚಾರ ಹಿಂದೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಕಳೆದ ಎಂಟು ದಿನಗಳಿಂದ ಕೆಲವು ಅಪರಿಚಿತ ವ್ಯಕ್ತಿಗಳು ‘ಕ್ಷುದ್ರ ಪೂಜೆʼ(ವಾಮಾಚಾರ) ನಡೆಸುತ್ತಿದ್ದಾರೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಅವರ ಮನೆಯ ಮುಂದೆ ನಿಂಬೆಹಣ್ಣುಗಳು ಮತ್ತು ದೀಪಗಳನ್ನು ಯಾರೋ ಇಡುತ್ತಿದ್ದಾರೆ. ಈ ಬಗ್ಗೆ ನಾವು ಪೊಲೀಸರಿಗೂ ಹೇಳಿದ್ದೇವೆ ಆದರೆ ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುತ್ತಾರೆ ಮೃತ ಯುವತಿಯ ಮನೆಯವರು.

ಗುರುವಾರ ಬೆಳಗ್ಗೆ ಮನೆಯ ಮುಂದೆ ನಿಂಬೆಹಣ್ಣು ಮತ್ತು ಮೇಣದ ಬತ್ತಿಯಂತಹ ಅವಶೇಷಗಳು ಪತ್ತೆಯಾಗಿವೆ. ಒಳಗೆ ಹೋಗಿ ಮಗಳನ್ನು ನೋಡಿದಾಗ, ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಮನೆಯವರು ಹೇಳುತ್ತಾರೆ.

ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಬಗ್ಗೆ ದೂರು ದಾಖಲಾಗಿದ್ದು,  ಪೋಷಕರು “ಬ್ಲ್ಯಾಕ್ ಮ್ಯಾಜಿಕ್” ಬಗ್ಗೆ ದೂರಿನಲ್ಲಿ ಉಲ್ಲೇಖಿಸಿಲ್ಲ ಎಂದು ಕುಲಸುಂಪುರ ಪೊಲೀಸ್ ಇನ್ಸ್ ಪೆಕ್ಟರ್ ಟಿ ಅಶೋಕ್ ಕುಮಾರ್ ಹೇಳಿದ್ದಾರೆ. ಮೃತ ಯುವತಿ ಅಪ್ರಾಪ್ತ ಆಗಿರುವ ಕಾರಣ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿಯನ್ನು ಪೊಲೀಸರು ನೀಡಿಲ್ಲ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.