ಹೆಣ್ಣಾ ಇವಳು? ವಿದ್ಯಾರ್ಥಿನಿಯ ವಿವಸ್ತ್ರಗೊಳಿಸಲು ಮುಂದಾದ ಶಿಕ್ಷಕಿ !
Team Udayavani, Aug 4, 2017, 10:19 AM IST
ರೂರ್ಕೀ: ಅತ್ಯಂತ ಹೇಯ ಮತ್ತು ಕಳವಳಕಾರಿ ಘಟನೆಯೊಂದರಲ್ಲಿ ಕಡಿಮೆ ಆಂಕ ಪಡೆದಿದ್ದಾಳೆ ಎಂಬ ಕಾರಣಕ್ಕೆ 6 ನೇ ತರಗತಿಯ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಲು ಶಿಕ್ಷಕಿಯೊಬ್ಬಳು ಮುಂದಾಗಿದ್ದಾಳೆ.
ಗುರುವಾರ ಘಟನೆ ನಡೆದಿದ್ದು ಒಂದೂವರೆ ಅಂಕ ಪಡೆದುದಕ್ಕಾಗಿ ಶೆಫಾಲಿ ಎಂಬ ಶಿಕ್ಷಕಿ ವಿದ್ಯಾರ್ಥಿನಿಯನ್ನು ಎಳೆದೊಯ್ದು ಶರ್ಟ್ ಬಟನ್ ಬಿಚ್ಚಲು ಮುಂದಾಗಿದ್ದಾಳೆ.
‘ಶಿಕ್ಷಕಿ ನನ್ನಲ್ಲಿ ಬಟ್ಟೆಗಳನ್ನು ಬಿಚ್ಚುವಂತೆ ಗದರಿಸಿದರು. ನಾನು ನಿರಾಕರಿಸಿದಾಗ ಚೆನ್ನಾಗಿ ಥಳಿಸಿ ಬಲವಂತವಾಗಿ ಬಟ್ಟೆ ಬಿಚ್ಚಲು ಮುಂದಾದರು’ ಎಂದು ವಿದ್ಯಾರ್ಥಿನಿ ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ನೋವು ತೋಡಿಕೊಂಡಿದ್ದಾಳೆ.
ಶಾಲೆಯ ಪ್ರಿನ್ಸಿಪಾಲ್ ಶಿಕ್ಷಕಿಯನ್ನು ಅಮಾನತು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ