8 ನೇ ತರಗತಿಯ ಬಾಲಕನನ್ನು ಥಳಿಸಿ ಗುಪ್ತಾಂಗಕ್ಕೆ ಕೋಲು ತೂರಿಸಿದ ಸಹಪಾಠಿ!

Team Udayavani, Apr 6, 2024, 7:32 PM IST

1-asdad

ಹೊಸದಿಲ್ಲಿ: 8 ನೇ ತರಗತಿಯ ವಿದ್ಯಾರ್ಥಿಯೊಬ್ಬನಿಗೆ ಆತನ ಸಹಪಾಠಿಗಳು ಅಮಾನುಷ ಹಲ್ಲೆ ನಡೆಸಿದ್ದು,ಈ ವೇಳೆ ಒಬ್ಬಾತ ಖಾಸಗಿ ಭಾಗಗಳಿಗೆ ಮರದ ಕೋಲನ್ನು ತೂರಿಸಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಬಾಲಾಪರಾಧಿಯನ್ನು ಬಂಧಿಸಲಾಗಿದೆ.

14 ವರ್ಷದ ವಿದ್ಯಾರ್ಥಿಯು ತನ್ನ ಶಾಲಾ ಸಹಪಾಠಿಗಳೊಂದಿಗೆ ಜಗಳವಾಡಿದ್ದು, ನಾಲ್ವರು ಅವರನ್ನು ಗುಂಪುಗೂಡಿ ಅಮಾನುಷವಾಗಿ ಥಳಿಸಿದ್ದಾರೆ. ಎಫ್‌ಐಆರ್ ಪ್ರಕಾರ, ಘಟನೆ ಮಾರ್ಚ್ 18 ರಂದು ನಡೆದಿದೆ.

ಪೊಲೀಸರು ಮತ್ತು ಶಾಲಾ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ವಿದ್ಯಾರ್ಥಿಯ ಕುಟುಂಬದವರು ಆರೋಪಿಸಿದ್ದು, ಸಹಕಾರದ ಕೊರತೆ ಇದೆ ಎಂದು ಆರೋಪಿಸಿದ್ದಾರೆ. ಶಾಲೆಯ ಪ್ರಾಂಶುಪಾಲರು ಪ್ರವೇಶ ನಿರಾಕರಿಸಿದ್ದಾರೆ ಎಂದು ಅವರು ದೂರಿದ್ದಾರೆ.

ದೂರಿನ ಪ್ರಕಾರ, ವಿದ್ಯಾರ್ಥಿ ಮಾರ್ಚ್ 13 ರಂದು ತನ್ನ ಸಹಪಾಠಿಯೊಂದಿಗೆ ಜಗಳವಾಡಿದ್ದು, ಮಾರ್ಚ್ 18 ರಂದು ಸೇಡಿನಿಂದ ಹಲ್ಲೆ ನಡೆಸಲಾಗಿದೆ. ಪ್ರತೀಕಾರದ ಭಯದಿಂದ ಸಂತ್ರಸ್ತ ಮೊದಲು ಘಟನೆಯ ಬಗ್ಗೆ ಯಾರಿಗೂ ಹೇಳಲಿಲ್ಲ. ಘಟನೆಯನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿ, ಅದೇ ಶಾಲೆಯಲ್ಲಿ ಓದುತ್ತಿರುವ ಸಹೋದರಿ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಬೆದರಿಸಿದ್ದರು ಎಂದು ವಿದ್ಯಾರ್ಥಿ ಹೇಳಿದ್ದಾನೆ.

ಮಾರ್ಚ್ 20 ರಂದು ತೀವ್ರ ಹೊಟ್ಟೆ ನೋವು ಎಂದು ಹೇಳಿದ ಬಳಿಕ ಹತ್ತಿರದ ವೈದ್ಯರಲ್ಲಿಗೆ ಕರೆದೊಯ್ಯಲಾಗಿದ್ದು, ಪರಿಸ್ಥಿತಿ ಸುಧಾರಿಸದ ಕಾರಣ ಮಾರ್ಚ್ 28 ರಂದು ಮೇಲ್ದರ್ಜೆಯ ಆಸ್ಪತ್ರೆಗೆ ಕರೆದೊಯ್ದು ಆಪರೇಷನ್ ಮಾಡಬೇಕಾಯಿತು. ಏಪ್ರಿಲ್ 2 ರಂದು ಹುಡುಗನಿಗೆ ಪ್ರಜ್ಞೆ ಬಂದಾಗ, ಘಟನೆಯನ್ನು ವಿವರಿಸಿದ್ದು, ನಂತರ ಪೊಲೀಸ್ ದೂರು ದಾಖಲಿಸಲಾಗಿದೆ.

ಗುದದ್ವಾರದ ಪ್ರದೇಶದಲ್ಲಿ ನಿರ್ದಿಷ್ಟವಾಗಿ ಮರದ ಕೋಲನ್ನು ತೂರಿಸುವ ಮೂಲಕ ತೀವ್ರವಾದ ಗಾಯವನ್ನು ಮಾಡಲಾಗಿದೆ ಎಂದು ವೈದ್ಯಕೀಯ ವರದಿಯು ಬಹಿರಂಗಪಡಿಸಿದೆ.

ಟಾಪ್ ನ್ಯೂಸ್

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.