BJP ‘ವಾಷಿಂಗ್ ಮೆಷಿನ್’ ಕಾರ್ಯಾಚರಣೆ ಪುನರಾರಂಭಗೊಂಡಿದೆ: ಕಾಂಗ್ರೆಸ್
ಅಮೆರಿಕದಲ್ಲಿ ಮೋದಿ ಅವರು ''ಪ್ರಜಾಪ್ರಭುತ್ವದ ತಾಯಿ" ಎಂದದ್ದು ಇದೆ ಅಲ್ಲವೇ?
Team Udayavani, Jul 2, 2023, 7:27 PM IST
ಹೊಸದಿಲ್ಲಿ: ಎನ್ಸಿಪಿ ನಾಯಕ ಅಜಿತ್ ಪವಾರ್ ಮತ್ತು ಇತರ ಎಂಟು ನಾಯಕರು ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಗೊಂಡಿರುವುದಕ್ಕೆ ಬಿಜೆಪಿಯ “ವಾಷಿಂಗ್ ಮೆಷಿನ್” ತನ್ನ ಕಾರ್ಯಾಚರಣೆಯನ್ನು ಪುನರಾರಂಭಿಸಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ.
ರಾಜಕೀಯ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಸ್ಪಷ್ಟವಾಗಿ ಬಿಜೆಪಿಯ ವಾಷಿಂಗ್ ಮೆಷಿನ್ ತನ್ನ ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಇಂದು ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಹಲವಾರು ಹೊಸ ಸೇರ್ಪಡೆಯಾದವರು ಇಡಿ, ಸಿಬಿಐ ಮತ್ತು ಆದಾಯ ತೆರಿಗೆ ಅಧಿಕಾರಿಗಳೊಂದಿಗೆ ಗಂಭೀರ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದ್ದಾರೆ. ಈಗ ಅವರೆಲ್ಲರಿಗೂ ಕ್ಲೀನ್ ಚಿಟ್ ಸಿಕ್ಕಿದೆ” ಎಂದು ಕಿಡಿ ಕಾರಿದ್ದಾರೆ.
ಕಪಿಲ್ ಸಿಬಲ್ ಆಕ್ರೋಶ
ಅಜಿತ್ ಪವಾರ್ ಅವರು ಶಿಂಧೆ ಸರ್ಕಾರಕ್ಕೆ ಸೇರ್ಪಡೆಗೊಂಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಭಾನುವಾರ ವಾಗ್ದಾಳಿ ನಡೆಸಿದ್ದು, ಬಹುಶಃ ಇದನ್ನೇ “ಪ್ರಜಾಪ್ರಭುತ್ವದ ತಾಯಿ” ಎಂದು ಮೋದಿ ಅವರು ಅಮೆರಿಕ ಕಾಂಗ್ರೆಸ್ ಅನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!