ಮೋದಿಗೆ ದೀದಿಯಿಂದ ಮಾವಿನ ಹಣ್ಣು
Team Udayavani, Jul 2, 2021, 6:48 AM IST
ಹೊಸದಿಲ್ಲಿ: ಪಶ್ಚಿಮ ಬಂಗಾಲ ವಿಧಾನಸಭೆ ಚುನಾವಣ ಪ್ರಚಾರದ ವೇಳೆ ಪ್ರಧಾನಿ ಮೋದಿ ಮತ್ತು ಸಿಎಂ ಮಮತಾ ಬ್ಯಾನರ್ಜಿ ಪರಸ್ಪರ ತೀವ್ರ ವಾಗ್ಧಾಳಿ ನಡೆಸಿದ್ದು ಎಲ್ಲರಿಗೂ ನೆನಪಿದೆ.
ಇದೀಗ ಮಮತಾ ಅವರು ಮೋದಿಗೆ ಬಂಗಾಲದ ವಿಶೇಷ ತಳಿಯ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದ್ದಾರೆ. ಇದರೊಂದಿಗೆ ಎಲ್ಲ ಕಹಿಯನ್ನು ಮರೆಯುವ ಸಂದೇಶ ನೀಡಿದ್ದಾರೆ. ಮೋದಿಗೆ ಕಳುಹಿಸಿದ ಹಣ್ಣು ಗಳಲ್ಲಿ ಬಂಗಾಲದ ಮಾಲ್ಡಾ, ಹಿಮಸಾಗರ, ಲಕ್ಷ್ಮಣಭೋಗ್ ತಳಿಗಳು ಮುಖ್ಯ ವಾಗಿವೆ. ಆದರೆ ಇದೇನೂ ಹೊಸ ಕ್ರಮವಲ್ಲ.
2011ರಲ್ಲಿ ಮಮತಾ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಿನಿಂದ ಪ್ರಧಾನಿಯಾಗಿದ್ದವರಿಗೆ ಮಾವಿನ ಹಣ್ಣು ಕಳುಹಿಸುವ ಸಂಪ್ರದಾಯವಿಟ್ಟುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ