ಸಿಎಂಬಿ ರಚನೆ: ಇಂದು ವಿಚಾರಣೆ

Team Udayavani, May 3, 2018, 6:00 AM IST

ನವದೆಹಲಿ: ಕಾವೇರಿ ನೀರು ನಿರ್ವಹಣಾ ಮಂಡಳಿ (ಸಿಎಂಬಿ) ರಚನೆ ವಿಚಾರ, ಗುರುವಾರ ಸುಪ್ರೀಂಕೋರ್ಟ್‌ ಮುಂದೆ ಬರಲಿದೆ. ಮುಖ್ಯ ನ್ಯಾ. ದೀಪಕ್‌ ಮಿಶ್ರಾ ನೇತೃತ್ವದ ಪೀಠದ ಮುಂದೆ ನಡೆಯಲಿರುವ ವಿಚಾರಣೆ ವೇಳೆ ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ್‌ ಸದ್ಯ ನೀಡಲಾಗಿರುವ ಅವಧಿಯನ್ನು ವಿಸ್ತರಿಸುವಂತೆ ಕೋರುವ ಸಾಧ್ಯತೆ ಇದೆ. 

ಕರ್ನಾಟಕದಲ್ಲಿ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ಬಳಿಕವೇ ಕಾವೇರಿ ನಿರ್ವಹಣಾ ಮಂಡಳಿ ರಚಿಸುವ ಬಗ್ಗೆ ಅವಕಾಶ ಮಾಡಿಕೊಡಬೇಕು ಎಂದು ಹಿಂದಿನ ವಿಚಾರಣೆ ವೇಳೆ ಕೇಂದ್ರ ಮನವಿ ಮಾಡಿಕೊಂಡಿತ್ತು. ಅದಕ್ಕೆ ಒಪ್ಪದೇ ಇದ್ದ ಮಿಶ್ರಾ ಮೇ.3ರ ಗಡುವು ನೀಡಿದ್ದರು. ಇದರ ಹೊರತಾಗಿಯೂ ಕೇಂದ್ರ ಜಲಸಂಪನ್ಮೂಲ ಸಚಿವಾಲಯದ ಹಿರಿಯ ಅಧಿಕಾರಿಗಳ  ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಮಂಡಳಿ ರಚನೆಗೆ ಸಂಬಂಧಿಸಿದ ಕರಡು ನಿಯಮಗಳು ಸಿದ್ಧಗೊಂಡಿವೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ