Mumbai aiport; ಸ್ಯಾನಿಟರಿ ಪ್ಯಾಡ್ಗಳಲ್ಲಿ 5.68 ಕೋಟಿ ರೂ. ಮೌಲ್ಯದ ಕೊಕೇನ್ ಪತ್ತೆ
ಕಳ್ಳಸಾಗಾಣಿಕೆ ಮಾಡುತ್ತಿದ್ದ ಮೂವರು ಮಹಿಳೆಯರ ಬಂಧನ
Team Udayavani, Oct 13, 2023, 7:22 PM IST
ಮುಂಬಯಿ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5.68 ಕೋಟಿ ರೂ ಮೌಲ್ಯದ ಕೊಕೇನ್ ಸಹಿತ ಮೂವರು ಆಫ್ರಿಕನ್ ಮಹಿಳೆಯರನ್ನು ಬಂಧಿಸಲಾಗಿದೆ.
ಸ್ಯಾನಿಟರಿ ಪ್ಯಾಡ್ಗಳಲ್ಲಿ ನಿಷಿದ್ಧ ವಸ್ತುಗಳನ್ನು ಮರೆಮಾಡಿ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (DRI) ಶುಕ್ರವಾರ ತಿಳಿಸಿದೆ.
ಮೂವರು ವಿದೇಶಿ ಮಹಿಳಾ ಪ್ರಯಾಣಿಕರಿಂದ ಒಟ್ಟು 568 ಗ್ರಾಂ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮೂವರು ಸ್ಯಾನಿಟರಿ ಪ್ಯಾಡ್ ಮತ್ತು ಗುದನಾಳದ ಒಳಗೆ ಮರೆಮಾಚಿ ಡ್ರಗ್ಸ್ ತರುತ್ತಿದ್ದರು.
ನಿರ್ದಿಷ್ಟ ಗುಪ್ತಚರ ವರದಿಯ ಆಧಾರದ ಮೇಲೆ, DRI ಯ ಮುಂಬೈ ಘಟಕವು ಕಳೆದ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ