ಕೊಯಮತ್ತೂರು ಕಾರು ಸ್ಫೋಟ ಪ್ರಕರಣ ; ಬಂಧಿತರ ಸಂಖ್ಯೆ ಆರಕ್ಕೆ

ಲ್ಯಾಪ್‌ಟಾಪ್ ವಶಕ್ಕೆ , ತನಿಖೆ ತೀವ್ರ

Team Udayavani, Oct 27, 2022, 2:10 PM IST

1-sadadsad

ಕೊಯಮತ್ತೂರು: ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದು, ಒಟ್ಟು ಸಂಖ್ಯೆ ಆರಕ್ಕೇರಿದೆ.

ಬಂಧಿತ ಸ್ಥಳೀಯ ನಿವಾಸಿ ಅಫ್ಸರ್ ಖಾನ್ ಎನ್ನುವವನಾಗಿದ್ದು, ಅಕ್ಟೋಬರ್ 23 ರಂದು ದೀಪಾವಳಿಯ ಮುನ್ನಾದಿನದಂದು ಇಲ್ಲಿ ಕಾರ್ ಸ್ಫೋಟದಲ್ಲಿ ಸಾವನ್ನಪ್ಪಿದ್ದ ಜಮೇಶಾ ಮುಬಿನ್  ಮನೆಯಿಂದ ವಶಪಡಿಸಿಕೊಂಡ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ವರದಿಯಾಗಿದೆ.

28 ವರ್ಷದ ಅಫ್ಸರ್ ಖಾನ್ ಮುಬಿನ್‌ನ ಸಂಬಂಧಿಯಾಗಿದ್ದು, ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಿಂದ ದೊಡ್ಡ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಖರೀದಿಸಲು ಸಹಾಯ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಐದು ಗಂಟೆಗಳಿಗೂ ಹೆಚ್ಚು ಕಾಲ ಪ್ರಶ್ನಿಸಿದ ನಂತರ ಖಾನ್ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆತನ ಮನೆಯಲ್ಲಿ ಹುಡುಕಾಟ ನಡೆಸುವ ವೇಳೆ ಬುಧವಾರ ಲ್ಯಾಪ್‌ಟಾಪ್ ಅನ್ನು ವಶಪಡಿಸಿಕೊಳ್ಳಲಾಗಿದ್ದು ಅದನ್ನು ಸೈಬರ್ ವಿಶ್ಲೇಷಣೆಗೆ ಕಳುಹಿಸಲಾಗಿದೆ.

ಭಾನುವಾರದ ನಡೆದ ಸ್ಫೋಟದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೈಗೊಳ್ಳುವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಬುಧವಾರ ಶಿಫಾರಸು ಮಾಡಿದ್ದರು.

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.