ಬಿಜೆಪಿ ಜಿಲ್ಲಾಧ್ಯಕ್ಷರ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ದಾಳಿ
Team Udayavani, Mar 21, 2018, 3:25 PM IST
ಕೊಯಮುತ್ತೂರು : ತಮಿಳು ನಾಡಿನ ಕೊಯಮುತ್ತೂರಿನಲ್ಲಿ ಬಿಜೆಪಿ ನಾಯಕರೋರ್ವರ ಕಾರು ಪೆಟ್ರೋಲ್ ಬಾಂಬ್ ದಾಳಿಗೆ ಗುರಿಯಾದ ಘಟನೆ ವರದಿಯಾಗಿದೆ.
ಈ ಘಟನೆಯ ದೃಶ್ಯದಲ್ಲಿ ಸಿಸಿಟಿವಿಯಲ್ಲಿ ದಾಖಲಾಗಿದ್ದು ಯಾವುದೇ ಸಾವು ನೋವು ಸಂಭವಿಸಿರುವುದು ವರದಿಯಾಲಿಲ್ಲ.
ಎಎನ್ಐ ಸುದ್ದಿ ಸಂಸ್ಥೆ ಬಿಡುಗಡೆ ಮಾಡಿರುವ ವಿಡಿಯೋ ಚಿತ್ರಿಕೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರ ಕಾರಿನ ಮೇಲೆ ವ್ಯಕ್ತಿಯೊಬ್ಬ ಪೆಟ್ರೋಲ್ ಬಾಂಬ್ ಎಸೆಯುತ್ತಿರುವುದು ಕಂಡು ಬರುತ್ತದೆ. ಆದರೆ ಆತನ ಚಿತ್ರ ಅಸ್ಪಷ್ಟವಾಗಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು