ಕಾನ್ಪುರ: ಅಮೋನಿಯ ಗ್ಯಾಸ್ ಬ್ಲಾಸ್ಟ್, ಕುಸಿದ ಕಟ್ಟಡದಡಿ 25 ಮಂದಿ
Team Udayavani, Mar 15, 2017, 5:29 PM IST
ಕಾನ್ಪುರ : ಇಲ್ಲಿನ ಶಿವರಾಜಪುರ ಪ್ರದೇಶದಲ್ಲಿ ಅಮೋನಿಯ ಗ್ಯಾಸ್ ಸೋರಿಕೆಯಿಂದ ಸ್ಫೋಟ ಉಂಟಾದ ಪ್ರಯುಕ್ತ ಕೋಲ್ಡ್ ಸ್ಟೋರೇಜ್ ಕಟ್ಟಡವೊಂದು ಕುಸಿದು ಅದರೊಳಗೆ ಸುಮಾರು 25 ಮಂದಿ ಸಿಲುಕಿ ಕೊಂಡಿರುವುದಾಗಿ ವರದಿಯಾಗಿದೆ.
ಇಲ್ಲಿನ ಝೀರೋ ರಸ್ತೆಯಲ್ಲಿ ಕೋಲ್ಡ್ ಸ್ಟೋರೇಜ್ ಕಟ್ಟಡದೊಳಗೆ ಅಮೋನಿಯಾ ಸೋರಿಕೆ ಉಂಟಾದಾಗ ಭಾರೀ ದೊಡ್ಡ ಸ್ಫೋಟ ಉಂಟಾಯಿತು. ಇದರಿಂದ ಸ್ಥಳೀಯರು ಭಯಭೀತರಾದರು.
ಘಟನೆ ನಡೆದ ಒಡನೆಯೇ ಸ್ಥಳೀಯಾಡಳಿತೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಸಮರೋಪಾದಿಯ ರಕ್ಷಣಾ ಕಾರ್ಯವನ್ನು ಕೈಗೊಂಡರು. ಅವಶೇಷಗಳಡಿ ಸಿಲುಕಿಕೊಂಡಿರುವವರನ್ನು ಹೊರತೆಗೆಯುವ ಕೆಲಸ ಭರದಿಂದ ನಡೆಯುತ್ತಿದ್ದು ಈ ತನಕ ಯಾವುದೇ ಜೀವಹಾನಿ ಆಗಿರುವ ವರದಿಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ