ಕೊಲಿಜಿಯಂ ಚರ್ಚೆ ಬಹಿರಂಗ ಸಲ್ಲ
Team Udayavani, Oct 31, 2019, 5:19 AM IST
ಹೊಸದಿಲ್ಲಿ: “ಉನ್ನತ ನ್ಯಾಯಾಂಗಕ್ಕೆ ನೇಮಕದ ವೇಳೆ ತಿರಸ್ಕೃತಗೊಂಡ ಕೆಲವು ಹೆಸರುಗಳ ಕುರಿತು ಸುಪ್ರೀಂ ಕೋರ್ಟ್ ಕೊಲೀಜಿಯಂನಲ್ಲಿ ನಡೆಯುವ ಚರ್ಚೆಗಳು ಹಾಗೂ ಸಮಾಲೋಚನೆಗಳನ್ನು ಬಹಿರಂಗ ಪಡಿಸಲು ನಾನು ಇಚ್ಛಿಸುವುದಿಲ್ಲ. ಏಕೆಂದರೆ, ಇದು ರಹಸ್ಯದ ಪ್ರಶ್ನೆಯಲ್ಲ, ಬದಲಿಗೆ ಖಾಸಗಿತನದ ಹಕ್ಕಿನ ಪ್ರಶ್ನೆ’ ಎಂದು ಸುಪ್ರೀಂ ಕೋರ್ಟ್ನ ನಿಯೋಜಿತ ಸಿಜೆಐ ಎಸ್.ಎ.ಬೋಬೆx ಅಭಿಪ್ರಾಯ ಪಟ್ಟಿದ್ದಾರೆ. ಕೊಲಿಜಿಯಂ ಕಾರ್ಯವೈಖರಿ ಪಾರದರ್ಶಕತೆ ಹೊಂದಿರಬೇಕು ಎಂಬ ಆಗ್ರಹದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, “ಕೊಲಿಜಿಯಂನಲ್ಲಿ ನಡೆದ ಚರ್ಚೆಗಳು ನಾಗರಿಕರಿಗೆ ಗೊತ್ತಾಗಬೇಕು ಎಂಬ ಏಕೈಕ ಉದ್ದೇಶದಿಂದ ಕೆಲವು ವ್ಯಕ್ತಿಗಳ ಘನತೆಯೊಂದಿಗೆ ರಾಜಿ ಮಾಡಿಕೊಳ್ಳುವುದು ಸರಿಯಲ್ಲ’ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್ನ ಮಂತ್ರ: ಮೋದಿ