Lok Sabha Election: ವಾರಾಣಸಿಯಲ್ಲಿ ರಿಯಲ್ ಮೋದಿ VS ರೀಲ್ ಮೋದಿ ಫೈಟ್!
Team Udayavani, May 2, 2024, 8:35 AM IST
ಜೈಪುರ: ನರೇಂದ್ರ ಮೋದಿ ಧ್ವನಿ ಅನುಕರಣೆ ಮೂಲಕ ಖ್ಯಾತನಾಗಿರುವ ರಾಜಸ್ಥಾನ ಮೂಲದ ಶ್ಯಾಮ್ ರಂಗೀಲಾ, ಮೋದಿ ವಿರುದ್ಧವೇ ಸ್ಪರ್ಧಿಸಲು ಮುಂದಾ ಗಿದ್ದಾರೆ.
“ಪ್ರಜಾ ಪ್ರಭುತ್ವ ಕೇವಲ ತೋರ್ಪಡಿಕೆ ಯಾಗಬಾರದು. ಸೂರತ್, ಇಂದೋರ್ ಗಳಲ್ಲಿ ಆದಂತೆ ವಾರಾಣಸಿಯಲ್ಲಿ ಆಗಬಾರದು. ಜನರು ಪ್ರಧಾನಿಯವರಿಗೇ ಮತ ನೀಡುವಾಗ, ನನಗೆ ಏಕೆ ಮತ ಹಾಕಲು ನಿರಾಕರಿಸುತ್ತಾರೆ? ಸ್ವಯಂ ಪ್ರೇರಿತನಾಗಿ ವಾರಾಣಸಿಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದಿದ್ದಾರೆ.
ಹಾಸ್ಯ ಕಲಾವಿದನಾಗಿರುವ ನಾನು ನೈಜ ಜನಸೇವೆ ಮಾಡುತ್ತೇನೆ. ಶೀಘ್ರದಲ್ಲೇ ನಾಮಪತ್ರ ಸಲ್ಲಿಸುತ್ತೇನೆ ಎಂಬುದಾಗಿ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್ ಮಹಲ್ ಪ್ರತಿಸ್ಪರ್ಧಿ
Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ
ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ
Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು
Nehru ಕಾಲದಲ್ಲಿ ಕಬಳಿಸಿದ್ದ ಹಳ್ಳಿಯಲ್ಲಿ ಚೀನ ಗ್ರಾಮ: ಸಚಿವ ಜೈಶಂಕರ್ ತಿರುಗೇಟು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ
Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ