ಕಾಮಿಡಿ ಶೋದಿಂದ ಸಿಧು ಔಟ್‌: ಉಲ್ಟಾ ಹೊಡೆದ ಕಪಿಲ್‌ ಶರ್ಮಾ !


Team Udayavani, Feb 19, 2019, 10:18 AM IST

kapil-sharma-sidhu-700.jpg

ಹೊಸದಿಲ್ಲಿ : ಪುಲ್ವಾಮಾ ಉಗ್ರ ದಾಳಿ ವಿಷಯದಲ್ಲಿ ಪಾಕ್‌ ಪರ ಹೇಳಿಕೆ ನೀಡಿ ವ್ಯಾಪಕ ಟೀಕೆ, ಖಂಡನೆ, ವಿವಾದಕ್ಕೆ ಗುರಿಯಾಗುತ್ತಿದ್ದಂತೆಯೇ ಪಂಜಾಬ್‌ ಸಚಿವ ನವಜೋತ್‌ ಸಿಂಗ್‌ ಸಿಧು ಅವರನ್ನು ತನ್ನ ಜನಪ್ರಿಯ ಕಪಿಲ್‌ ಕಾಮಿಡಿ ಶೋದಿಂದ ಕಿತ್ತು ಹಾಕಿರುವುದಾಗಿ ಹೇಳಿದ್ದ ಕಪಿಲ್‌ ಶರ್ಮಾ ಈಗ ಉಲ್ಟಾ ಹೊಡೆದಿದ್ದಾರೆ. 

”ಸಿಧು ಅವರನ್ನು ನನ್ನ ಶೋ ದಿಂದ ತೆಗೆದು ಹಾಕಿದ ಮಾತ್ರಕ್ಕೆ ಮೂಲ ಸಮಸ್ಯೆ ಪರಿಹಾರವಾಗುವುದಿಲ್ಲ; ನಾವೆಲ್ಲ ಒಗ್ಗೂಡಿ ಆ ಸಮಸ್ಯೆಯನ್ನು ಪರಿಹರಿಸಬೇಕಿದೆ; ಆ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವುದೇ ಮುಖ್ಯ” ಎಂದು ಹೇಳುವ ಮೂಲಕ ಕಪಿಲ್‌ ಶರ್ಮಾ ಈಗ ಸಿಧು ಬೆಂಬಲಕ್ಕೆ ನಿಂತಿದ್ದಾರೆ. 

ಪುಲ್ವಾಮಾ ಉಗ್ರ ದಾಳಿ ಒಬ್ಬ ಉಗ್ರನ ಕೃತ್ಯವಾಗಿದ್ದು ಅದಕ್ಕಾಗಿ ಇಡಿಯ ಪಾಕಿಸ್ಥಾನವನ್ನು ಹೊಣೆ ಮಾಡುವುದು ಸರಿಯಲ್ಲ ಎಂದು ಸಿಧು ನೀಡಿದ್ದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ವಿಶೇಷವೆಂದರೆ ಪಾಕಿಸ್ಥಾನದಲ್ಲಿ ಮಾಜಿ ಕ್ರಿಕೆಟಿಗ ಇಮ್ರಾನ್‌ ಖಾನ್‌ ಪ್ರಧಾನಿ ಅಗುವುದರೊಂದಿಗೆ ಸಿಧು, ಪಾಕಿಸ್ಥಾನಕ್ಕೆ ನಿಕಟರಾಗಿದ್ದಾರೆ !

ಕಪಿಲ್‌ ಶರ್ಮಾ ಈ ರೀತಿ ಉಲ್ಟಾ ಹೊಡೆದಿರುವುದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಟೀಕೆ, ಖಂಡನೆ, ಆಕ್ರೋಶ ವ್ಯಕ್ತವಾಗಿದೆ. ಕಪಿಲ್‌ ಶರ್ಮಾ ಅವರ ಕಾಮಿಡಿ ಶೋ ಮಾತ್ರವಲ್ಲದೆ ಅವರ ಶೋ ಪ್ರಸಾರಿಸುವ ಟಿವಿ ಚ್ಯಾನಲನ್ನೇ ನಿಷೇಧಿಸಬೇಕು ಎಂಬ ಆಂದೋಲನ ಈಗ ಟ್ವಿಟರ್‌ ನಲ್ಲಿ ಆರಂಭವಾಗಿದೆ. 

ಆದರೆ ಇದೇ ವೇಳೆ ಪಾಕ್‌ ಕಲಾವಿದರನ್ನು ನಿಷೇಧಿಸುವ ಸರಕಾರದ ನಿರ್ಧಾರವನ್ನು ಕಪಿಲ್‌ ಶರ್ಮಾ ಬೆಂಬಲಿಸಿದ್ದಾರೆ. 

ಪುಲ್ವಾಮಾ ಉಗ್ರ ದಾಳಿಯನ್ನು ಅನುಸರಿಸಿ ಆಲ್‌ ಇಂಡಿಯಾ ಸಿನೆ ವರ್ಕರ್ಸ್‌ ಅಸೋಸಿಯೇಶನ್‌ (ಎಐಸಿಡಬ್ಲ್ಯುಎ), ಹಿಂದಿ ಚಿತ್ರಗಳಲ್ಲಿ ಪಾಕ್‌ ಕಲಾವಿದರನ್ನು ಸಂಪೂರ್ಣವಾಗಿ ನಿಷೇಧಿಸುವ ನಿರ್ಧಾರ ಪ್ರಕಟಿಸಿದೆ. 

ಟಾಪ್ ನ್ಯೂಸ್

ಮಂಗಳೂರಿನಲ್ಲಿ ಮೂರು ದಿನ ನೀರಿಲ್ಲ

ಮಂಗಳೂರಿನಲ್ಲಿ ಮೂರು ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

hdk

1994ರಲ್ಲಿ ಜನತಾದಳ ಅಧಿಕಾರಕ್ಕೆ ಬರಲು ನನ್ನ ಪಾತ್ರವೇ ದೊಡ್ಡದು: ಹಳೆಯ ಇತಿಹಾಸ ಕೆದಕಿದ HDK

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಯುಎಪಿಎ ಕಾಯ್ದೆಯಡಿ ಕೇಸು

ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಯುಎಪಿಎ ಕಾಯ್ದೆಯಡಿ ಕೇಸು

goa news

ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಹಿನ್ನೆಲೆ: ಸ್ವಯಂಪೂರ್ಣ ಯುವಾ ಕಾರ್ಯಕ್ರಮ

22congress

ಅ. 30ಕ್ಕೆ ಗೋವಾಗೆ ರಾಹುಲ್ ಗಾಂಧಿ ಭೇಟಿ

ಬಿಜೆಪಿ, ಆರ್ ಎಸ್ ಎಸ್ ಸುಳ್ಳನ್ನು ಬಹಿರಂಗಪಡಿಸಲು ಕಾಂಗ್ರೆಸ್ ಒಗ್ಗಟ್ಟು ಮುಖ್ಯ: ಸೋನಿಯಾ

ಬಿಜೆಪಿ, ಆರ್ ಎಸ್ ಎಸ್ ಸುಳ್ಳನ್ನು ಬಹಿರಂಗಪಡಿಸಲು ಕಾಂಗ್ರೆಸ್ ಒಗ್ಗಟ್ಟು ಮುಖ್ಯ: ಸೋನಿಯಾ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

incident held at hanooru

ಗಾಂಜಾ ಬೆಳೆದಿದ್ದ ಜಮೀನಿನ ಮೇಲೆ ದಾಳಿ ನಡೆಸಿ 40 ಕೆ.ಜಿ ಹಸಿ ಗಾಂಜಾ ವಶ: ಆರೋಪಿ ಪರಾರಿ

ಮಂಗಳೂರಿನಲ್ಲಿ ಮೂರು ದಿನ ನೀರಿಲ್ಲ

ಮಂಗಳೂರಿನಲ್ಲಿ ಮೂರು ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

hdk

1994ರಲ್ಲಿ ಜನತಾದಳ ಅಧಿಕಾರಕ್ಕೆ ಬರಲು ನನ್ನ ಪಾತ್ರವೇ ದೊಡ್ಡದು: ಹಳೆಯ ಇತಿಹಾಸ ಕೆದಕಿದ HDK

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.