ಮದುವೆಗೆ ಮೊದಲೇ ವಿಕ್ಕಿ-ಕತ್ರಿನಾ ವಿರುದ್ಧ ದೂರು
Team Udayavani, Dec 7, 2021, 10:00 PM IST
ರಾಜಸ್ಥಾನ: ಬಾಲಿವುಡ್ ನಟಿ ಕತ್ರಿನಾ ಕೈಫ್ ಮತ್ತು ನಟ ವಿಕ್ಕಿ ಕೌಶಲ್ ಮದುವೆ ಡಿ.9ರಂದು ರಾಜಸ್ಥಾನದ ಸವಾಯಿ ಮಾಧವಪುರದ ಸಿಕ್ಸ್ ಸೆನ್ಸೆಸ್ ಕೋಟೆಯಲ್ಲಿ ಜರುಗಲಿದೆ.
ಈ ಅದ್ಧೂರಿ ಮದುವೆಗಾಗಿ ಅಲ್ಲಿನ ಚೌತ್ ಮಠ ದೇಗುಲದ ದಾರಿಯಲ್ಲಿ ವಾಹನ ಸಂಚಾರಕ್ಕೂ ತಡೆ ಒಡ್ಡಲಾಗಿದೆ. ಇದನ್ನು ಖಂಡಿಸಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ, ನಟ-ನಟಿಯ ವಿರುದ್ಧ ದೂರೂ ದಾಖಲಾಗಿದೆ.
ಇನ್ನೊಂದತ್ತ ಮದುವೆಯ ವಿಚಾರವನ್ನು ಇನ್ನೂ ಗುಟ್ಟಾಗಿಯೇ ಇಟ್ಟಿರುವ ಜೋಡಿ, ಆಹ್ವಾನಿತರೆಲ್ಲರಿಗೂ, ಮೊಬೈಲ್ನ್ನು ರೂಮಿನಲ್ಲೇ ಇಟ್ಟು ಮದುವೆಗೆ ಬನ್ನಿ ಎಂದು ಪತ್ರ ಬರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ
MUST WATCH
ಹೊಸ ಸೇರ್ಪಡೆ
ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ
Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್; ಭಾರೀ ನಷ್ಟ
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ
Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ