ಸರ್ಕಾರಿ ಕೆಲ್ಸ ಬೇಕಂದ್ರೆ ಸೇನೆ ಸೇರಿ; ಸಂಸತ್ ಸ್ಥಾಯಿ ಸಮಿತಿ

Team Udayavani, Mar 16, 2018, 5:33 PM IST

Deffence.jpg

ನವದೆಹಲಿ: ರಾಜ್ಯ ಅಥವಾ ಕೇಂದ್ರ ಸರ್ಕಾರಿ ಉದ್ಯೋಗ ಬೇಕಿದ್ದರೆ ನಿಗದಿತ ವಿಭಾಗದ ಪರೀಕ್ಷೆ, ಸಂದರ್ಶನ ಪಾಸಾದರೆ ಉದ್ಯೋಗ ಸಿಗುತ್ತದೆ. ಆದರೆ ಇನ್ನು ಈ ವ್ಯವಸ್ಥೆಯ ಬದಲಾಗಿ ಐದು ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದರೆ ಮಾತ್ರ ಸರ್ಕಾರಿ ಉದ್ಯೋಗ ಎಂದು
ಸಂಸತ್‌ನ ಸ್ಥಾಯಿ ಸಮಿತಿ ಸಲಹೆ ಮಾಡಿದೆ.

ಮೂಲಗಳ ಪ್ರಕಾರ, ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಿಂದ ಸಂಸತ್‌ ಸಮಿತಿ ಈ ಕುರಿತು ಮಾಹಿತಿ ಸಂಗ್ರಹಿಸಿ ಸಲಹೆ ಮಾಡಿದೆ. ಇದೀಗ
ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅದಕ್ಕೆ ಸಂಬಂಧಿಸಿದ ಶಿಫಾರಸನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸಲಹೆ
ಮಾಡಿದೆ.

ಅದಕ್ಕೆ ಕಾರಣವೇನು?: ಭಾರತೀಯ ಸೇನೆಯಲ್ಲಿ ವಿವಿಧ ಹಂತಗಳ ಯೋಧರು, ಅಧಿಕಾರಿಗಳು ಸೇರಿದಂತೆ ಸಿಬ್ಬಂದಿ ಕೊರತೆ ಇದೆ. ಅದಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಹಿನ್ನೆಲೆಯಲ್ಲಿ ಸಂಸತ್‌ ಸಮಿತಿ ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರದ ಮುಂದಿಡುವ ಬಗ್ಗೆ ಚರ್ಚಿಸಿದೆ. ಐದು ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ, ಸರ್ಕಾರಿ ಉದ್ಯೋಗಕ್ಕೆ ಸೇರಿದರೆ ಅಂಥವರಲ್ಲಿ ಶಿಸ್ತು ಬರುತ್ತದೆ. ವಿವಿಧ ಇಲಾಖೆಗೆ ವರ್ಗಾವಣೆಯಾದರೂ ಅವರು ಅದನ್ನು ನಿಭಾಯಿಸಬಲ್ಲರು ಎನ್ನುವುದು ಸಮಿತಿ ಲೆಕ್ಕಾಚಾರ.

ರಕ್ಷಣಾ ಸಚಿವಾಲಯಕ್ಕೆ ಕೂಡ ಈ ಪ್ರಸ್ತಾಪ ರವಾನೆಯಾಗಿದೆ. ಸದ್ಯ ಐಎಎಫ್, ನೌಕಾ ಪಡೆಯಲ್ಲಿ ತಲಾ 150 ಅಧಿಕಾರಿಗಳು ಹಾಗೂ 15,000 ಯೋಧರ ಕೊರತೆ ಎದುರಿಸುತ್ತಿವೆ. ಪ್ರಸ್ತಾವನೆಗೆ ಸಮ್ಮತಿ ಸಿಕ್ಕಲ್ಲಿ ಕೊರತೆ ನೀಗುವುದರಲ್ಲಿ ಅನುಮಾನ ಇಲ್ಲ.

ಟಾಪ್ ನ್ಯೂಸ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.