Udayavni Special

ಮುಂಬಯಿ ವಿಮಾನ ನಿಲ್ದಾಣದಲ್ಲಿ ಕಂಪ್ಯೂಟರ್‌ ವ್ಯವಸ್ಥೆ ವಿಫ‌ಲ, ಅಡಚಣೆ


Team Udayavani, Jul 31, 2018, 7:16 PM IST

mumbai-air-port-700.jpg

ಮುಂಬಯಿ : ಇಲ್ಲಿನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮಂಗಳವಾರ ಕಂಪ್ಯೂಟರ್‌ ವ್ಯವಸ್ಥೆ ವಿಫ‌ಲವಾಗುವುದರೊಂದಿಗೆ ಭಾರೀ ಅಡಚಣೆಗಳು ಎದುರಾದವು. 

ಕಂಪ್ಯೂಟರ್‌ ವ್ಯವಸ್ಥೆಯ ವೈಫ‌ಲ್ಯದಿಂದಾಗಿ ಚೆಕ್‌ ಇನ್‌ ಪ್ರಕ್ರಿಯೆಗಳನ್ನು ಕೈಯಾರೆ ಮಾಡಬೇಕಾಯಿತು. 

ಕಂಪ್ಯೂಟರ್‌ ವೈಫ‌ಲ್ಯಕ್ಕೆ ಕಾರಣವೇನೆಂದು ತತ್‌ಕ್ಷಣಕ್ಕೆ ಗೊತ್ತಾಗಿಲ್ಲ. ಅದನ್ನೀಗ ಪರೀಕ್ಷಿಸಲಾಗುತ್ತಿದೆ. ಬೇಗನೆ ವಿಮಾನ ನಿಲ್ದಾಣದ ಕೆಲಸ ಕಾರ್ಯಗಳು ಮಾಮೂಲಿಗೆ ಮರಳಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮುಂಬಯಿ ವಿಮಾನ ನಿಲ್ದಾಣ ದೇಶದಲ್ಲಿ ಮಾತ್ರವಲ್ಲ ಇಡಿಯ ಜಗತ್ತಿನಲ್ಲೇ ಅತ್ಯಂತ ನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ. ವಿಶ್ವದ ಅತ್ಯುತ್ತಮ ವಿಮಾನ ನಿಲ್ದಾಣಗಳಲ್ಲಿ ಒಂದೆಂಬ ಖ್ಯಾತಿ ಹೊಂದಿರುವ ಇಲ್ಲಿ  ವರ್ಷಂಪ್ರತಿ 4.50  ಕೋಟಿ ಪ್ರಯಾಣಿಕರನ್ನುನಿರ್ವಹಿಸಲಾಗುತ್ತದೆ. 

ಟಾಪ್ ನ್ಯೂಸ್

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

gfjfytfyjt

ಬೆಳಗಾವಿ:  ಕೊಳವೆ ಬಾವಿಗೆ ಬಿದ್ದಿದ್ದ ಮಗು ಸಾವು

ವಿಶ್ವಸಂಸ್ಥೆಯ ಎಸ್‌ಡಿಜಿ ವಕೀಲರಾಗಿ ನೋಬೆಲ್‌ ಶಾಂತಿ ಪುರಸ್ಕೃತ ಕೈಲಾಶ್‌ ಸತ್ಯಾರ್ಥಿ ನೇಮಕ

ವಿಶ್ವಸಂಸ್ಥೆಯ ಎಸ್‌ಡಿಜಿ ವಕೀಲರಾಗಿ ನೋಬೆಲ್‌ ಶಾಂತಿ ಪುರಸ್ಕೃತ ಕೈಲಾಶ್‌ ಸತ್ಯಾರ್ಥಿ ನೇಮಕ

gfgrr

ತಾಂತ್ರಿಕ ದೋಷ : ರನ್‍ವೇನಲ್ಲೆ ನಿಂತ ಏರ್‌ ಇಂಡಿಯಾ ವಿಮಾನ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

xfser4er4

ಪಾಕ್ ಪಿಎಂ ಈತನಿಗೆ ಗುಡ್ ಫ್ರೆಂಡ್|ಸಿಎಂ ಸ್ಥಾನಕ್ಕೆ ಸಿಧು ಆಯ್ಕೆಗೆ ನನ್ನ ವಿರೋಧ ಇದೆ

ಬಾಲ್ಯ ವಿವಾಹಕ್ಕೆ ಪರೋಕ್ಷ ಅವಕಾಶ? ಗೊಂದಲ ಸೃಷ್ಟಿಸಿದ ರಾಜಸ್ಥಾನ ಸರ್ಕಾರದ ಹೊಸ ವಿಧೇಯಕ

ಬಾಲ್ಯ ವಿವಾಹಕ್ಕೆ ಪರೋಕ್ಷ ಅವಕಾಶ? ಗೊಂದಲ ಸೃಷ್ಟಿಸಿದ ರಾಜಸ್ಥಾನ ಸರ್ಕಾರದ ಹೊಸ ವಿಧೇಯಕ

MUST WATCH

udayavani youtube

ರೆಡ್ ಸಿಗ್ನಲ್ ಬೀಳುತ್ತಿದ್ದಂತೆ ನಡು ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಮಾಡೆಲ್

udayavani youtube

ಕ್ಯಾಪ್ಟನ್ ಅಭಿಮನ್ಯು ಮೊಮ್ಮಗನ ಜೊತೆಗೆ ಸಿಹಿ ತಿನಿಸಿ ಶುಭ ಹಾರೈಸಿದ ಮೋದದೇವಿ ಒಡೆಯರ್

udayavani youtube

ಕಾಲ ಅಂದ್ರೇನು?

udayavani youtube

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ

udayavani youtube

ಸರ್ವೇ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ರೈತನ ಏಕಾಂಗಿ ಪ್ರತಿಭಟನೆ

ಹೊಸ ಸೇರ್ಪಡೆ

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

xfser4er4

ಪಾಕ್ ಪಿಎಂ ಈತನಿಗೆ ಗುಡ್ ಫ್ರೆಂಡ್|ಸಿಎಂ ಸ್ಥಾನಕ್ಕೆ ಸಿಧು ಆಯ್ಕೆಗೆ ನನ್ನ ವಿರೋಧ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.