![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಲೋಕಾ ಚುನಾವಣೆ: ಕಾಂಗ್ರೆಸ್ ಆಂತರಿಕ ಸಮೀಕ್ಷೆ ಪ್ರಕಾರ ಬಿಜೆಪಿಗೆ ಸೋಲು: ರಾಹುಲ್
Team Udayavani, May 4, 2019, 4:37 PM IST
![Rahul-Gandhi1-730](https://www.udayavani.com/wp-content/uploads/2019/05/Rahul-Gandhi1-730-620x463.jpg)
ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಯ ನಾಲ್ಕು ಹಂತಗಳ ಮತದಾನ ಮುಗಿದಿರುವ ಈ ಸಂದರ್ಭದಲ್ಲಿ ತನ್ನ ಪಕ್ಷ ನಡೆಸಿರುವ ಆಂತರಿಕ ಸಮೀಕ್ಷೆ ಪ್ರಕಾರ ಬಿಜೆಪಿ ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ ಸೋಲಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಭೀತರಾಗಿರುವ ಪ್ರಧಾನಿ ವಿರೋಧ ಪಕ್ಷಗಳ ದಾಳಿಯನ್ನು ಎದುರಿಸಲು ಅಸಮರ್ಥರಿರುವುದನ್ನು ತಾನು ಕಾಣುತ್ತಿದ್ದೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪಕ್ಷದ ಇಲ್ಲಿನ ಪ್ರಧಾನ ಕಾರ್ಯಾಲಯದಲ್ಲಿ ಸುದ್ದಿ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಐದು ವರ್ಷಗಳ ಹಿಂದೆ ಮೋದಿಯನ್ನು ಸೋಲಿಸಲಾಗದು ಎಂದು ಹೇಳಲಾಗುತ್ತಿತ್ತು ಮತ್ತು ಮುಂದಿನ 10 – 15 ವರ್ಷಗಳ ಕಾಲ ಆವರೇ ಆಡಳಿತ ನಡೆಸುವರು ಎನ್ನಲಾಗುತ್ತಿತ್ತು; ಆದರೆ ಕಾಂಗ್ರೆಸ್ ಈಗ ಅವರನ್ನು ಧ್ವಂಸಗೊಳಿಸಿದೆ ಎಂದು ಹೇಳಿದರು.
ಬಿಜೆಪಿಯ ಟೊಳ್ಳು ಕಟ್ಟಡ ಇನ್ನು ಹದಿನೈದು ದಿನಗಳ ಒಳಗೆ ಕುಸಿದು ಬೀಳಲಿದೆ ಎಂದು ರಾಹುಲ್ ಭವಿಷ್ಯ ನುಡಿದರು. ಸುದ್ದಿ ಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರಾದ ಪಿ ಚಿದಂಬರಂ, ಅಹ್ಮದ್ ಪಟೇಲ್, ಆನಂದ್ ಶರ್ಮಾ ಮತ್ತು ರಣದೀಪ್ ಸುರ್ಜೇವಾಲಾ ಇದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.