ಕಾಂಗ್ರೆಸ್, ಬಿಜೆಪಿಗೆ ವೈಯಕ್ತಿಕ ಲಾಭದಲ್ಲಿ ಮಾತ್ರ ಆಸಕ್ತಿ : ಸಿಪಿಐ
Team Udayavani, Apr 4, 2019, 6:45 PM IST
ಇಂಫಾಲ : ‘ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯದಲ್ಲಿ ಧನಾತ್ಮಕ ಬದಲಾವಣೆ ತರಲಾರವು; ಏಕೆಂದರೆ ಈ ಎರಡೂ ಪಕ್ಷಗಳು ತಮ್ಮ ವೈಯಕ್ತಿಕ ಲಾಭದಲ್ಲಿ ಆಸಕ್ತವಾಗಿವೆ’ ಎಂದು ಸಿಪಿಐ ಎಂದು ಗುರುವಾರ ಹೇಳಿದೆ.
‘ಜನರು ಪದೇ ಪದೇ ಈ ಎರಡು ಪಕ್ಷಗಳ ಪ್ರತಿನಿಧಿಗಳನ್ನು ಚುನಾಯಿಸಿದ್ದಾರೆ. ಆದರೆ ಇಷ್ಟು ಕಾಲವೂ ರಾಜ್ಯ ಯಾವುದೇ ಅಭಿವೃದ್ಧಿ ಕಂಡಿಲ್ಲ’ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಎಲ್ ಸೋತಿನ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಕಾಂಗ್ರೆಸ್ ಮತ್ತು ಬಿಜೆಪಿ ಬಹುತೇಕ ಒಂದೇ ಕುಟುಂಬದ ಸದಸ್ಯರು; ಅವರಿಗೆ ತಮ್ಮ ವೈಯಕ್ತಿಕ ಲಾಭ ಮಾತ್ರವೇ ಮುಖ್ಯ; ಇವರಿಂದ ರಾಜ್ಯದ ಅಭಿವೃದ್ಧಿ ಯಾವತ್ತೂ ಅಗಲಾರದು ಎಂದು ಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ