Udayavni Special

ಕೋವಿಡ್ ಹೆಸರಿನಲ್ಲಿ ಶಿವರಾಜ್ ನೇತೃತ್ವದ ಸರ್ಕಾರದಿಂದ ಬ್ರಹ್ಮಾಂಡ ಭ್ರಷ್ಟಾಚಾರ : ಕಾಂಗ್ರೆಸ್

Team Udayavani, Jul 28, 2021, 11:52 AM IST

Congress alleges Covid testing scam in Madhya Pradesh, says govt used kits not approved by ICMR

ಮಧ್ಯ ಪ್ರದೇಶ  : ಐ ಸಿ ಎಮ್ ಆರ್ ನಿಂದ ಮಾನ್ಯತೆ ಹೊಂದಿರದ ಕೋವಿಡ್ ಕಿಟ್ ಗಳನ್ನು ಸೋಂಕು ಪರೀಕ್ಷೆಯಲ್ಲಿ ಬಳಸಲಾಗಿದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಅಲ್ಲಿನ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಹರಿಹಾಯ್ದಿದೆ.

ಮಾನ್ಯತೆ ಇಲ್ಲದ ಕೋವಿಡ್ ಕಿಟ್ ಗಳನ್ನು ಕೋರಿಯಾದಿಂದ ಆಮದು ಮಾಡಿಕೊಂಡು ಕೋವಿಡ್ ಪರೀಕ್ಷೆಗೆ ಬಳಸಿಕೊಳ್ಳಲಾಗಿದೆ. ಇದು ಕೋವಿಡ್ ಹೆಸರಿನಲ್ಲಿ ಮಾಡಿದ ಬ್ರಹ್ಮಾಂಡ ಭ್ರಷ್ಟಾವಚಾರ ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ : ಕಂದಾಹಾರ್ ಜನಪ್ರಿಯ ಹಾಸ್ಯ ನಟನ ಬರ್ಬರ ಹತ್ಯೆ: ತಾಲಿಬಾನ್ ವಿರುದ್ಧ ಆಕ್ರೋಶ

ಮಾದ‍್ಯಮಗಳಿಗೆ ಪ್ರತಿಕಕ್ರಿಯಿಸಿದ ಮಧ್ಯ ಪ್ರದೇಶ ಕಾಂಗ್ರೆಸ್ ನಾಯಕ ಜಿತು ಪತ್ವಾರಿ, ದೇಶದ ಪ್ರಧಾನಿ ನರೇಂದ್ರ ಮೋದಿ ಸೌತ್ ಕೋರಿಯಾದಿಂದ ಕೋವಿಡ್ ಕಿಟ್ ಗಳನ್ನು ಆಮದು ಮಾಡಿಕೊಳ್ಳಬೇಡಿ ಎಂದು ಎಲ್ಲ ರಾಜ್ಯಗಳಿಗೂ ಸೂಚಿಸಿದ್ದರೂ  ಕೂಡ, ಮಧ್ಯ ಪ್ರದೇಶ ಸರ್ಕಾರ ಕೊರಿಯಾದಿಂದ ಕೋವಿಡ್ ಕಿಟ್ ಗಳನ್ನು ಆಮದು ಮಾಡಿಕೊಂಡು ಕೋವಿಡ್ ಹೆಸರಿನಲ್ಲಿ ಭ್ರಷ್ಟಾಚಾರ ಮಾಡಿದೆ. ಮಧ್ಯ ಪ್ರದೇಶದ ಜನತೆ ಮುಂದೆ ಖಂಡಿತವಾಗಿ ಶಿವರಾಜ್ ಸಿಂಗ್ ಚೌಹಾಣ್ ಗೆ ಪಾಠ ಕಲಿಸಲಿದ್ದಾರೆ  ಎಂದು ಕಿಡಿ ಕಾರಿದ್ದಾರೆ.

ಆದಾಗ್ಯೂ, ಮಧ್ಯಪ್ರದೇಶ ಸರ್ಕಾರವು ಕೋವಿಡ್ -19 ಪರೀಕ್ಷಾ ಕಿಟ್‌ಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದೆ

ಈ ಬಗ್ಗೆ ಪ್ರತಿಕ್ರಿಯಿಸಿದ  ಮಧ್ಯಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್, “ಕಿಟ್‌ ಗಳು ಗುಣಮಟ್ಟದದ್ದಾಗಿರಲಿಲ್ಲದಿದ್ದರೇ ಮತ್ತು ಕಿಟ್‌ ಗಳಿಗೆ ಮಾನ್ಯತೆ ಪ್ರಮಾಣಪತ್ರ ಇಲ್ಲದಿದ್ದರೆ ಅದು ಐಸಿಎಮ್ ಆರ್ ಪೋರ್ಟಲ್‌ ನಲ್ಲಿ ಮೊದಲ ಸ್ಥಾನದಲ್ಲಿ ಇರುತ್ತಿರಲಿಲ್ಲ.  ಎಂದು ಕಾಂಗ್ರೆಸ್ ಆರೋಪಕ್ಕೆ ಪರೋಕ್ಷವಾಗಿ ಕುಟುಕಿದ್ದಾರೆ.

ಇದನ್ನೂ ಓದಿ : ಗ್ರಾಹಕ ಸ್ನೇಹಿ ಯೋಜನೆಗಳನ್ನು ಜಾರಿಗೊಳಿಸಿದ ವೊಡೋಫೋನ್ ಐಡಿಯಾ : ವಿಶೇಷತೆಗಳೇನು..?

ಟಾಪ್ ನ್ಯೂಸ್

fgdfgdrt

ನಟಿ ಶಿಲ್ಪಾ ಶೆಟ್ಟಿ ಪತಿ ಕುಂದ್ರಾಗೆ ಸಿಕ್ತು ಜಾಮೀನು

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಅಸೆ

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಅಸೆ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ಮೈಸೂರು: ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

ಮೈಸೂರು: ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

ಯೋಗ ಚಿಕಿತ್ಸೆಯಿಂದ ಹಲವು ರೋಗಗಳು ದೂರ

ಯೋಗ ಚಿಕಿತ್ಸೆಯಿಂದ ಹಲವು ರೋಗಗಳು ದೂರ

ಬೆಳಗಾವಿ ವಿಭಾಗಕ್ಕೆ ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ್ ಗರಿ

ಬೆಳಗಾವಿ ವಿಭಾಗಕ್ಕೆ ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ್ ಗರಿ

davanagere news

ದಾವಣಗೆರೆಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 50 ಪೈಸೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

fgdfgdrt

ನಟಿ ಶಿಲ್ಪಾ ಶೆಟ್ಟಿ ಪತಿ ಕುಂದ್ರಾಗೆ ಸಿಕ್ತು ಜಾಮೀನು

ಗಾಂಧಿ ಜಯಂತಿಯಂದು ಕನ್ನಯ್ಯ, ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ?

ಗಾಂಧಿ ಜಯಂತಿಯಂದು ಕನ್ನಯ್ಯ, ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ?

zrgrewr

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

dfsdfe

“ಸಮಯ ಎಲ್ಲದ್ದಕ್ಕೂ ಉತ್ತರ ನೀಡಲಿದೆ”: ಐಟಿ ದಾಳಿಗೆ ನಟ ಸೋನು ಸೂದ್ ಪ್ರತಿಕ್ರಿಯೆ  

ಜಗನ್ ನೇತೃತ್ವದ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜಯಭೇರಿ

ಜಗನ್ ನೇತೃತ್ವದ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜಯಭೇರಿ

MUST WATCH

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

udayavani youtube

ಗಿಫ್ಟ್ ಕೊಡುವ ನೆಪದಲ್ಲಿ ಮಹಿಳಾ ಸಿಬ್ಬಂದಿಗೆ ಮಚ್ಚಿನಿಂದ ಹಲ್ಲೆ

udayavani youtube

ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದರೂ ಪವಾಡಸದೃಶವಾಗಿ ಪಾರಾದ ಬಾಲಕ

udayavani youtube

ವೈರಲ್ ಆಗುತ್ತಿರುವ ವಿಡಿಯೋ ನನ್ನದಲ್ಲ|UDAYAVANI NEWS BULLETIN|20/9/2021

udayavani youtube

ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹೊಸ ಸೇರ್ಪಡೆ

fgdfgdrt

ನಟಿ ಶಿಲ್ಪಾ ಶೆಟ್ಟಿ ಪತಿ ಕುಂದ್ರಾಗೆ ಸಿಕ್ತು ಜಾಮೀನು

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಅಸೆ

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಅಸೆ

chikkamagalore news

ಸದಾನಂದ ನಾಯಕ್  ಅವರ ಶವ ಹುಡುಕಾಟದ ವೇಳೆ ಮತ್ತೊಂದು ಶವ ಪತ್ತೆ!

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

devaramane

ಪ್ರಕೃತಿ ರಮಣೀಯತೆಯ ತಾಣ ದೇವರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.