
ಪಕ್ಷದ ಸಭೆಗಳಲ್ಲಿ ಮೊಬೈಲ್ ನಿಷೇಧಕ್ಕೆ ಕಾಂಗ್ರೆಸ್ ನಿರ್ಧಾರ
Team Udayavani, Nov 5, 2019, 8:52 AM IST

ಹೊಸದಿಲ್ಲಿ: ಮಾಹಿತಿ ಸೋರಿಕೆಯನ್ನು ತಡೆಗಟ್ಟಲು ಪಕ್ಷದ ಹಿರಿಯ ನಾಯಕರ ಸಭೆಗಳಲ್ಲಿ ಮೊಬೈಲ್ ಫೋನ್ ಗಳನ್ನು ಕಾಂಗ್ರೆಸ್ ಪಕ್ಷ ನಿಷೇಧಿಸಿದೆ ಎಂದು ವರದಿಯಾಗಿದೆ.
ಶನಿವಾರ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರು ಸಭೆಯ ಕೊಠಡಿಯ ಹೊರಗಿರಿಸಿದ್ದ ಕೌಂಟರ್ ನಲ್ಲಿ ಇರಿಸಿದ್ದರು. ಕೆಲವರು ಮೊದಲಿಗೆ ಮೊಬೈಲ್ ಫೋನ್ ಹೊರಗಿರಿಸಲು ಅಂಜಿದರೂ, ಸ್ವತಃ ಪ್ರಿಯಾಂಕಾ ವಾದ್ರಾ ತಮ್ಮ ಫೋನ್ ಕೌಂಟರ್ ನಲ್ಲಿ ಇರಿಸಿದ ನಂತರ ಎಲ್ಲರೂ ಅಲ್ಲೇ ಇರಿಸಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi; ಹುಡುಕಾಟದ ನಂತರ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದ ಇಡಿ

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ

Rajouri;ಮೂರನೇ ದಿನಕ್ಕೆ ಕಾಲಿಟ್ಟ ಅಡಗಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ