ಕಾಂಗ್ರೆಸ್‌, ಬಿಜೆಪಿ ನಂಬಿಕೆಗೆ ಯೋಗ್ಯವಲ್ಲ: ದೇವೇಗೌಡ

ಯೂಸ್‌ ಆ್ಯಂಡ್‌ ಥ್ರೋ ರೀತಿ ದಳವನ್ನು ಕೈ, ಕಮಲ ಬಳಸುತ್ತಿವೆ

Team Udayavani, Oct 29, 2019, 8:20 PM IST

deve-gowda

ನವದೆಹಲಿ: ಕರ್ನಾಟಕದಲ್ಲಿ 15 ವಿಧಾನಸಭೆ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಯಲ್ಲಿ ಜೆಡಿಎಸ್‌ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ಜತೆ ಯಾವುದೇ ರೀತಿಯ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಈ ಎರಡೂ ಪಕ್ಷಗಳು ನಂಬಿಕೆಗೆ ಯೋಗ್ಯವಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ವಾಗ್ಧಾಳಿ ನಡೆಸಿದ್ದಾರೆ.

ಪಿಟಿಐಗೆ ಸಂದರ್ಶನ ನೀಡಿರುವ ಅವರು, ಕಳೆದ ವಿಧಾನಸಭೆ ಚುನಾವಣೆ ಬಳಿಕ ಇಚ್ಛೆಯಿಲ್ಲದಿದ್ದರೂ ಕಾಂಗ್ರೆಸ್‌ ಜತೆ ಕೈಜೋಡಿಸಿದೆವು. ಚುನಾವಣೆ ಫ‌ಲಿತಾಂಶ ಬಂದ ಕೂಡಲೇ ಕಾಂಗ್ರೆಸ್‌ನವರು ನಮ್ಮ ಬಳಿ ಬಂದು ಸರಕಾರ ರಚನೆಗೆ ಬೇಡಿಕೆಯಿಟ್ಟರು. ಇದಕ್ಕೆ ಮೊದಲು ನಾನು ಒಪ್ಪಿಗೆ ಸೂಚಿಸಿರಲಿಲ್ಲ. ಅವರು ಬಲವಂತ ಮಾಡಿದ್ದಕ್ಕಾಗಿ ನಾವು ಒಪ್ಪಿಕೊಂಡೆವು ಎಂದರು.

ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿಯೊಂದಿಗೆ ಅಂತರ ಕಾಯ್ದುಕೊಳ್ಳಲಾಗುವುದು. ಈ ಎರಡೂ ಪಕ್ಷಗಳು ನಮ್ಮನ್ನು (ಜೆಡಿಎಸ್‌) ಬೇಕಾದಾಗ ಬಳಸಿಕೊಂಡು ಬಳಿಕ ಮೂಲೆಗುಂಪು ಮಾಡುತ್ತವೆ. ಈ ಉಭಯ ಪಕ್ಷಗಳ ಧೋರಣೆ ಒಂದೇ ರೀತಿ ಇದೆ ಎಂದು ಕಿಡಿಕಾರಿದ್ದಾರೆ. ಇತ್ತೀಚೆಗೆ ಜೆಡಿಎಸ್‌ ರಾಜ್ಯದಲ್ಲಿ ಬಿಜೆಪಿ ಬಗ್ಗೆ ಮೃದು ಧೋರಣೆ ತಾಳಿದಂತೆ ಕಾಣುತ್ತಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ದೇವೇಗೌಡ, ಆ ರೀತಿ ಏನೂ ಇಲ್ಲ ಎಂದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.