ವಿಧಾನಸಭಾ ಚುನವಾಣೆ: ಬಿಜೆಪಿ ಸೋಲಿಸಲು ಕಾಂಗ್ರೆಸ್‌, ಬಿಎಸ್‌ಪಿ ಮೈತ್ರಿ


Team Udayavani, Jun 1, 2018, 7:18 PM IST

mayawati-sonia-700.jpg

ಹೊಸದಿಲ್ಲಿ : ಈಚಿನ ಉಪ ಚುನಾವಣೆಗಳಲ್ಲಿ  ಭಾರತೀಯ ಜನತಾ ಪಕ್ಷ ಕಂಡಿರುವ ಸೋಲಿನಿಂದ ಪ್ರೇರಿತವಾಗಿರುವ ಕಾಂಗ್ರೆಸ್‌ ಈಗಿನ್ನು ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗಳಿಗೆ ಸಂಘಟಿತ ಶಕ್ತಿಯ ರಣತಂತ್ರ ಹೂಡಲು ಮುಂದಾಗಿದೆ.

ಮಾಧ್ಯಮ ವರದಿಗಳ ಪ್ರಕಾರ ಕಾಂಗ್ರೆಸ್‌ ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ವಿಧಾನಸಭಾ ಚುನಾವಣೆಗಳನ್ನು ಎದುರಿಸಲು ಕೈಜೋಡಿಸಿರುವುದಾಗಿ ತಿಳಿದುಬಂದಿದೆ.

ಸಂಭಾವ್ಯ ಕಾಂಗ್ರೆಸ್‌ ಮತ್ತು ಬಿಎಸ್‌ಪಿ ಮೈತ್ರಿಯು ದಲಿತ ಮತಗಳನ್ನು ಬಾಚಿಕೊಳ್ಳುವ ಉದ್ದೇಶ ಹೊಂದಿದೆ. ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗಾಗಿ ಬಿಎಸ್‌ಪಿಗೆ 30 ಸ್ಥಾನಗಳನ್ನು ಬಿಟ್ಟುಕೊಡಲು ಕಾಂಗ್ರೆಸ್‌ ಒಪ್ಪಿಕೊಂಡಿದೆ.

ಅಂತೆಯೇ ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ  ಕಾಂಗ್ರೆಸ್‌ ಮತ್ತು ಬಿಎಸ್‌ಪಿ ಸೀಟು ಹಂಚಿಕೆಯನ್ನು ಇನ್ನಷ್ಟೇ ಅಂತಿಮಗೊಳಿಸಬೇಕಿವೆ. 

ಟಾಪ್ ನ್ಯೂಸ್

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ರಸ್ತೆಯಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ: ಸಚಿವ ಅಂಗಾರ

ರಸ್ತೆಯಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ: ಸಚಿವ ಅಂಗಾರ

ಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹ

ಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

ಶ್ರೀನಗರ : ಐವರು ಹೈಬ್ರಿಡ್‌ ಉಗ್ರರ ಬಂಧನ

ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್‌

ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್‌

ಕೇದಾರ ಯಾತ್ರೆ ಸ್ಥಗಿತ; ಉತ್ತರಾಖಂಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

ಕೇದಾರ ಯಾತ್ರೆ ಸ್ಥಗಿತ; ಉತ್ತರಾಖಂಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

1-qwqrrer

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಕುಮಾರ್ ಸಕ್ಸೇನಾ ನೇಮಕ

ಮೊದಲ ಬಾರಿ ರಸ್ತೆ ಮೇಲೆ ನಮಾಜ್‌ ನಡೆದಿಲ್ಲ: ಯೋಗಿ ಆದಿತ್ಯನಾಥ

ಮೊದಲ ಬಾರಿ ರಸ್ತೆ ಮೇಲೆ ನಮಾಜ್‌ ನಡೆದಿಲ್ಲ: ಯೋಗಿ ಆದಿತ್ಯನಾಥ

MUST WATCH

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

udayavani youtube

ನಾಳೆಯ ಕನಸು ಹೊತ್ತ ಬಾಲಕನಿಗೆ ಬೇಕಿದೆ ಆರ್ಥಿಕ ನೆರವಿನ ಹಸ್ತ

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

ಹೊಸ ಸೇರ್ಪಡೆ

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.